1 ಕೋಟಿ ಅರಣ್ಯ ಪರಿಸರ ಮೌಲ್ಯ ನಾಶ; ಸೂಕ್ತ ಕಾನೂನು ಕ್ರಮಕ್ಕೆ ಅರಣ್ಯ ಹಕ್ಕು ಹೋರಾಟ ಸಮಿತಿ ರಾಜ್ಯಾಧ್ಯಕ್ಷ ರವೀಂದ್ರ ನಾಯ್ಕ ಆಗ್ರಹ
ರಾಜ್ಯ ಸುದ್ದಿ ಯಲ್ಲಾಪುರ: ತಾಲೂಕಿನ ಜೀವ ವೈವಿಧ್ಯ ಸೂಕ್ಷ್ಮ ಪ್ರದೇಶವಾದ ದೇಹಳ್ಳಿ ಮತ್ತು ಆನಗೋಡ ಗ್ರಾಮ ಪಂಚಾಯಿತ ವ್ಯಾಪ್ತಿಯಲ್ಲಿ ವ್ಯಾಪಕವಾದ ಅರಣ್ಯನಾಶ ಮತ್ತು ಖನಿಜಾಂಶಯುಕ್ತ ಮಣ್ಣು ಕಳ್ಳಸಾಗಣಿಯಿಂದ […]