ಬೆಂಗಳೂರು: ಮುಡಾ ನಿವೇಶನ ಹಗರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವಾಗಲೇ ದಿನಕ್ಕೊಂದು ದಾಖಲೆ ಬಿಡುಗಡೆಯಾಗುತ್ತಿವೆ. ಇದನ್ನು ಬಳಸಿಕೊಂಡು ಪ್ರತಿಪಕ್ಷ ಬಿಜೆಪಿ- ಜೆಡಿಎಸ್ ಸರ್ಕಾರದ ವಿರುದ್ಧ ಮುಗಿಬಿದ್ದಿವೆ.
ಯಾವುದೇ ಪತ್ರ ಬರೆದಿಲ್ಲ ಎಂದು ಸಿಎಂ ಘಂಟಾಘೋಷವಾಗಿ ಹೇಳಿದ್ದರು. ಆದರೆ ಇದಕ್ಕೆ ವ್ಯತಿರಿಕ್ತವಾಗಿರುವಂತೆ ದಾಖಲೆ ಹೊರಬರಲಾರಂಭಿಸಿವೆ. 2014ರಲ್ಲಿ ಸಿದ್ದರಾಮಯ್ಯ ಪತ್ನಿ ಮುಡಾಗೆ ಮನವಿ ಸಲ್ಲಿಸಿ, ನನ್ನ […]