ಎಸ್ಟಿ ಮೀಸಲಾತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಬೇಕು: ಎಸ್ ಆರ್ ನವಲಿ ಹಿರೇಮಠ್ – ಫ್ರೀಡಂ ಪಾರ್ಕಿನಲ್ಲಿ ವಾಲ್ಮೀಕಿ ರಾಜನಹಳ್ಳಿ ಪೀಠದ ಪ್ರಸನ್ನಾನಂದ ಶ್ರೀಗಳ ಹೋರಾಟಕ್ಕೆ ಬೆಂಬಲ
ರಾಜ್ಯ ಸುದ್ದಿಗಳು ಬೆಂಗಳೂರು ಮಾರ್ಚ್ 13: ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿಯಂತೆ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡಾ 7.5 ಕ್ಕೆ ಏರಿಸುವ ನಿಟ್ಟಿನಲ್ಲಿ ರಾಜ್ಯ […]