ಅರಣ್ಯವಾಸಿಗಳ ಅರಣ್ಯರೋಧನ: ಅರಣ್ಯ ಭೂಮಿ ಹಕ್ಕಿಗೆ ಸರಕಾರ ದೃಢ ನಿರ್ಧಾರ ಪ್ರಕಟಿಸಲಿ- ಅರಣ್ಯ ಭೂಮಿ ಹಕ್ಕು ಹೋರಾಟ ವೇಧಿಕೆ ರಾಜ್ಯ ಅಧ್ಯಕ್ಶ ರವೀಂದ್ರ ನಾಯ್ಕ
ಜಿಲ್ಲಾ ಸುದ್ದಿಗಳು ಶಿರಸಿ ಕಾನೂನಿಗೆ ವ್ಯತಿರಿಕ್ತವಾಗಿ ಕಾನೂನಿನ ವಿಧಿ-ವಿಧಾನ ಅನುಸರಿಸದೇ, ರಾಜ್ಯದಲ್ಲಿ ಅರಣ್ಯ ಹಕ್ಕು ಕಾಯಿದೆ ಅನುಷ್ಟಾನದಲ್ಲಿ ರಾಜ್ಯ ಸರಕಾರವು ಸಂಪೂರ್ಣ ವೈಫಲ್ಯತೆ ಹೊಂದಿರುವ ಹಿನ್ನೆಲೆಯಲ್ಲಿ ಅರಣ್ಯವಾಸಿಗಳ […]