ಕೇರಳದಿಂದ ಕಾಲ್ನಡಿಗೆಯಲ್ಲಿ ಹಜ್ ಯಾತ್ರೆಗೆ ಹೊರಟ ಶಿಹಾಬ್ ಚೊಟೂರು ಅವರನ್ನು ಭಟ್ಕಳದಲ್ಲಿ ಸ್ವಾಗತಿಸಿದ ಎಸ್.ವೈ.ಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಶರೀಫ್
ಭಟ್ಕಳ- ಕೇರಳದ ಮಲಪ್ಪುರಂನಿಂದ ಸುಮಾರು 8,600ಕ್ಕೂ ಅಧಿಕ ಕಿ.ಮೀ. ದೂರದಲ್ಲಿರುವ ಮಕ್ಕಾವನ್ನು 9 ತಿಂಗಳ ಅವಧಿಯ ಕಾಲ್ನಡಿಗೆಯಲ್ಲೇ ಕ್ರಮಿಸಿ ಹಜ್ ಯಾತ್ರೆಗೆ ಹೊರಡಲು ಸಂಕಲ್ಪ ಮಾಡಿರುವ ಮುಸ್ಲಿಂ […]