ಬಾಗಲಕೋಟೆ

ಮಕ್ಕಳಲ್ಲಿ ಶಿಕ್ಷಣ, ಸಂಸ್ಕøತಿ, ಆರೋಗ್ಯ ಅಗತ್ಯ : ಆನಂದಿಬೆನ್

ಜಿಲ್ಲಾ ಸುದ್ದಿಗಳು ಬಾಗಲಕೋಟೆ:ವಿದ್ಯಾರ್ಜನೆಯ ಜೊತೆಗೆ ದೇಶದ, ರಾಜ್ಯದ ಸಂಸ್ಕøತಿ, ಪರಂಪರೆ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಸಾಕಷ್ಟು ಕಾರ್ಯಕ್ರಮಗಳನ್ನು ಹಮಿಕೊಳ್ಳುವ ಅಗತ್ಯವಿದೆ ಎಂದು ಉತ್ತರ ಪ್ರದೇಶದ ರಾಜ್ಯಪಾಲರಾದ […]

ರಾಜ್ಯ ಸುದ್ದಿಗಳು

ಹುನಶ್ಯಾಳ ಗ್ರಾಮದಲ್ಲಿ ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ.

ಜಿಲ್ಲಾ ಸುದ್ದಿಗಳು    ದೇವರಹಿಪ್ಪರಗಿ ರೈತ ಸಾಲ ಬಾಧೆ ತಾಳಲಾರದೆ ರವಿವಾರ ಮುಂಜಾನೆ 6:00 ಗಂಟೆಗೆ ನೇಣಿಗೆ ಶರಣಾದ ಘಟನೆ ತಾಲೂಕಿನ ಹುಣಶ್ಯಾಳ ಗ್ರಾಮದಲ್ಲಿ ನಡೆದಿದೆ.ಮಡಿವಾಳಪ್ಪ ಕಾಸಪ್ಪ […]

ರಾಜ್ಯ ಸುದ್ದಿಗಳು

ಅರಣ್ಯವಾಸಿಗಳನ್ನ ಉಳಿಸಿ ಬ್ರಹತ್ – ಜಾಥ ಕ್ಕೆ ಚಾಲನೆ:                           ಅರಣ್ಯವಾಸಿಗಳ ಹಕ್ಕಿಗೆ ಸಂಘಟಿತ ಹೋರಾಟಕ್ಕೆ ನಿರ್ಧಾರ

ರಾಜ್ಯ ಸುದ್ದಿಗಳು    ಕುಮಟ ಅರಣ್ಯ ಭೂಮಿ ಹಕ್ಕಿಗೆ ಸಂಬoಧಿಸಿ ವ್ಯಾಪಕ ಜಾಗೃತ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ರಾಜ್ಯಮಟ್ಟದ ಅರಣ್ಯವಾಸಿಗಳನ್ನ ಉಳಿಸಿ ಜಾಥಕ್ಕೆ ಇಂದು ಕುಮಟತಾಲೂಕಿನಲ್ಲಿ ಸಹಸ್ರಾರು […]

ರಾಜ್ಯ ಸುದ್ದಿಗಳು

ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ನ ಮೇಕೆದಾಟು ಪಾದಯಾತ್ರೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…!!!

ರಾಜ್ಯ ಸುದ್ದಿಗಳು  ಹುಬ್ಬಳ್ಳಿ, ಫೆಬ್ರವರಿ 28 : ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕಾಂಗ್ರೆಸ್ […]

ರಾಜ್ಯ ಸುದ್ದಿಗಳು

ಪಠ್ಯಕ್ರಮದಲ್ಲಿ ನಾಡಿನ ವೀರ ಮಹಿಳೆಯರ ಕುರಿತ ಪಾಠಗಳ ಅಳವಡಿಕೆಗೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…!

ರಾಜ್ಯ ಸುದ್ದಿಗಳು  ಹುಬ್ಬಳ್ಳಿ, ಫೆಬ್ರವರಿ 28: ಮುಂದಿನ ಪೀಳಿಗೆಗೆ ನಾಡಿನ ವೀರ ಮಹಿಳೆಯರಾದ ಬೆಳವಾಡಿ ಮಲ್ಲಮ್ಮ, ಕೆಳದಿ ಚನ್ನಮ್ಮನ ,ಕಿತ್ತೂರು ಚನ್ನಮ್ಮ, ರಾಣಿ ಅಬ್ಬಕ್ಕ ಅವರ ಕುರಿತಾದ […]

ಬೆಳಗಾವಿ

ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಇಂದು 238 ಕಿ.ಮೀ ಉದ್ದದ 05 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಬೆಳಗಾವಿಯಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.

ರಾಜ್ಯ ಸುದ್ದಿಗಳು  ಬೆಳಗಾವಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಕೇಂದ್ರ ನವೀನ ಮತ್ತು […]

ರಾಜ್ಯ ಸುದ್ದಿಗಳು

ಪಠ್ಯಕ್ರಮದಲ್ಲಿ ನಾಡಿನ ವೀರ ಮಹಿಳೆಯರ ಕುರಿತ ಪಾಠಗಳ ಅಳವಡಿಕೆಗೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ರಾಜ್ಯ ಸುದ್ದಿಗಳು  ಹುಬ್ಬಳ್ಳಿ ಫೆಬ್ರವರಿ 28: ಮುಂದಿನ ಪೀಳಿಗೆಗೆ ನಾಡಿನ ವೀರ ಮಹಿಳೆಯರಾದ ಬೆಳವಾಡಿ ಮಲ್ಲಮ್ಮ, ಕೆಳದಿ ಚನ್ನಮ್ಮನ ,ಕಿತ್ತೂರು ಚನ್ನಮ್ಮ, ರಾಣಿ ಅಬ್ಬಕ್ಕ ಅವರ ಕುರಿತಾದ […]

ರಾಜ್ಯ ಸುದ್ದಿಗಳು

ಸದನದಲ್ಲಿ ಕಾಂಗ್ರೆಸ್ ಧರಣಿ ಕಂಡಿಸಿ ಬಿಜೆಪಿ ಪ್ರತಿಭಟನೆ

ರಾಜ್ಯ ಸುದ್ದಿಗಳು   ಲಿಂಗಸೂಗೂರು ಕಾಂಗ್ರೆಸ್ ಜನವಿರೋಧಿ ನೀತಿಗಳ ಖಂಡಿಸಿ. ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ. ದೇಶದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆಗಬಾರದು ಅಭಿವೃದ್ಧಿ ಕೆಲಸ ಮಾಡಿದರೆ ಬಿಜೆಪಿ ಪಕ್ಷಕ್ಕೆ […]

ಬೆಂಗಳೂರು-ಗ್ರಾಮಾಂತರ

ಉಕ್ರೇನ್ ನಿಂದ ಬೆಂಗಳೂರಿಗೆ ಆಗಮಿಸಿದ 12ಜನ ವಿದ್ಯಾರ್ಥಿಗಳು

ರಾಜ್ಯ ಸುದ್ದಿಗಳು    ದೇವನಹಳ್ಳಿ ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧ ಭೀತಿಯ ಪರಿಣಾಮ ರಾಜ್ಯದ 12 ಜನ ವಿದ್ಯಾರ್ಥಿಗಳು ಇಂದು ಸುರಕ್ಷಿತವಾಗಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ […]

ಬೆಂಗಳೂರು-ಗ್ರಾಮಾಂತರ

ಮೇಕೆದಾಟು ಪಾದಯಾತ್ರೆಗೆ ದೇವನಹಳ್ಳಿ ವಿಸಭಾ ಕ್ಷೇತ್ರದಿಂದ ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆ

ರಾಜ್ಯ ಸುದ್ದಿಗಳು    ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಮಾ.1ರಂದು ಮೇಕೆದಾಟು ಪಾದಯಾತ್ರೆಗೆ ಸುಮಾರು 5 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿ ಯಶಸ್ವಿಗೊಳಿಸಲು ಮುಖಂಡರ ಪೂರ್ವ ಭಾವಿ ಸಭೆಯನ್ನು […]