ಬೆಂಗಳೂರು

ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಹಾಕಿದ ಸಚಿವ ಅಶ್ವಥ್ ನಾರಾಯಣ್ ಅವರನ್ನು ಸಂಪುಟದಿಂದ ವಜಾಗೊಳಿಸಿ ; ರಾಜ್ಯಪಾಲರಿಗೆ ಎಂ.ಎಸ್. ರಕ್ಷಾ ರಾಮಯ್ಯ ಒತ್ತಾಯ

ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬಹಿರಂಗವಾಗಿ ಜೀವ ಬೆದರಿಕೆ ಹಾಕಿರುವ ಉನ್ನತ ಶಿಕ್ಷಣ ಮತ್ತು ಐಟಿ – ಬಿಟಿ ಸಚಿವ ಸಿ.ಎನ್. ಅಶ್ವಥ್ ನಾರಾಯಣ […]

ರಾಯಚೂರು

ಮಾರ್ಚ್ 1 ರಿಂದ ಸರ್ಕಾರಿ ನೌಕರರು ಕೆಲಸಕ್ಕೆ ಗೈರು : ಅಮರೇಶಪ್ಪ   

ಮಸ್ಕಿ,ಫೆಬ್ರುವರಿ 28 : ರಾಜ್ಯ ಸರ್ಕಾರಿ ನೌಕರರಿಗೆ ೭ ನೇ ವೇತನ ಆಯೋಗ ಸೇರಿದಂತೆ ಇನ್ನಿತರ ಬೇಡಿಕೆಗಾಗಿ ಒತ್ತಾಯಿಸಿ  ಮಾರ್ಚ್ ೧ ರಿಂದ ಎಲ್ಲಾ ನೌಕರರು ಕೆಲಸಕ್ಕೆ […]

ಜಿಲ್ಲೆ

ಭೂಮನಗುಂಡ :ನಿಲವಂಜಿ ಗ್ರಾಮಸ್ಥರು ಬಿಜೆಪಿ ಸೇರ್ಪಡೆ  ಬಿಜೆಪಿ ಪಕ್ಷ ಮಾಡಿದ ಅಭಿವೃದ್ಧಿಗೆ ಮತ ನೀಡುತ್ತಾರೆ – ಶಿವನಗೌಡ ನಾಯಕ

ದೇವದುರ್ಗ:ರಾಜ್ಯದಲ್ಲಿ ಬಿಜೆಪಿ ಪಕ್ಷದ ಮೇಲೆ ಜನರಿಗೆ ವಿಶ್ವಾಸ ಹೆಚ್ಚಾಗಿದ್ದು ಬಿಜೆಪಿ ಪಕ್ಷ ಮಾಡಿದ ಅಭಿವೃದ್ಧಿಗೆ ಮತನೀಡುತ್ತಾರೆ ದಿನದಿಂದ ದಿನಕ್ಕೆ ಪಕ್ಷಕ್ಕೆ ಸೇರ್ಪಡೆಯಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಶಾಸಕ […]

ಕಲಬುರ್ಗಿ

ಹಿಪ್ಪರಗಿ ಎಸ್ ಎನ್ ಗ್ರಾಮದಲ್ಲಿ ನಿಜಶರಣ ಶ್ರೀ ಅಂಬಿಗರ ಚೌಡಯ್ಯ ನವರ 903ನೇ ಜಯಂತಿ ಆಚರಣೆ

ಜೇವರ್ಗಿ : ತಾಲೂಕಿನ ಹಿಪ್ಪರಗಿ ಎಸ್ ಎನ್ ಗ್ರಾಮದಲ್ಲಿ ಶ್ರೀ ಗುರು ನಿಜಶರಣ ಅಂಬಿಗರ ಚೌಡಯ್ಯನವರ 903ನೇ ಜಯಂತೋತ್ಸವ ಕಾರ್ಯಕ್ರಮ ಹಾಗೂ ಶ್ರೀ ಗುರು ನಿಜಶರಣ ಅಂಬಿಗರ […]

ಯಾದಗಿರಿ

ಬಿ.ಜಯಾಚಾರ್ಯ ಅವರ ನಿಧನಕ್ಕೆ ಯಸಪಾಲ್ ಸುವರ್ಣ ಸಂತಾಪ

ಬೆಂಗಳೂರು: ಯಾದಗಿರಿ ಜಿಲ್ಲೆಯ ಹಿರಿಯ ನ್ಯಾಯವಾದಿ ಹಾಗೂ ಜನಸಂಘದ ಹಿರಿಯರಾಗಿದ್ದ ಬಿ.ಜಯಾಚಾರ್ಯ ಅವರ ನಿಧನಕ್ಕೆ ಬಿಜೆಪಿ ಹಿಂದುಳಿ ವರ್ಗದ (OBC) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಸಪಾಲ್ ಸುವರ್ಣ […]

ಜಿಲ್ಲೆ

80 ಕ್ಕೂ ಹೆಚ್ಚು ಜನರು ಕಾಂಗ್ರೆಸ್, ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆ.

ದೇವದುರ್ಗ :ದೇವದುರ್ಗ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೆ.ಶಿವನಗೌಡ ನಾಯಕ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಹಾಗೂ […]

ರಾಯಚೂರು

ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನು ಆಯ್ಕೆ ಮಾಡುವಂತೆ ವಿಜಯ್ ಬಡಿಗೇರ್ ಒತ್ತಾಯ

ಮಸ್ಕಿ, ಫೆಬ್ರುವರಿ 26 : ವಿಶ್ವಕರ್ಮ ಸಮಾಜದ ಪಂಚ ಕುಲ ಕಸುಬುಗಳಾದ ಬಡಿಗಿತನ,ಕಮ್ಮಾರಿಕೆ, ಅಕ್ಕಸಾಲಿಗರು,ಕಂಚು,ಹಾಗೂ ಶಿಲ್ಪಕಲೆಗಳ ಉತ್ತೇಜನಕ್ಕಾಗಿ ಸರ್ಕಾರ ವಿಶ್ವಕರ್ಮ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದೆಮಾಡಿದೆ. ಆದರೆ […]

ಕಲಬುರ್ಗಿ

ಬಸವ ಚೇತನ ಪ್ರಶಸ್ತಿ ಪುರಸ್ಕಾರ ಹಾಗೂ ಹಾಸ್ಯ ರಸಮಂಜರಿ ಕಾರ್ಯಕ್ರಮ.

ಜೇವರ್ಗಿ:ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜ್ ಆವರಣದಲ್ಲಿ ರವಿವಾರ ಸಂಜೆ 7 ಗಂಟೆಗೆ ಶ್ರೀ ಷಣ್ಮುಖ ಶಿವಯೋಗಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಜೇವರ್ಗಿ ವತಿಯಿಂದ ಬಸವ ಚೇತನ […]

ಬಾಗಲಕೋಟೆ

ಎರಡನೆ ಹಂತದ ಸಸಾಲಟ್ಟಿ ಏತ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ*

ರಬಕವಿ ಬನಹಟ್ಟಿ: ಬಾಗಲಕೋಟೆ ಜಿಲ್ಲೆಯ ತೇರದಾಳ ಮತಕ್ಷೇತ್ರದ ಬಹುದಿನಗಳ ಬೇಡಿಕೆಯಾದ ಸಸಾಲಟ್ಟಿ ಶಿವಲಿಂಗೇಶ್ವರ ಏತ ನೀರಾವರಿ ಸುಮಾರು ೪೭೪ ಕೋಟಿ ರೂಪಾಯಿ ವೆಚ್ಚದ ಎರಡನೇ ಹಂತದ ಶಂಕುಸ್ಥಾಪನೆ […]

ಬೆಂಗಳೂರು

 ಪತ್ರಕರ್ತರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಬೇಕು’ವಿ. ಗೋಪಾಲಗೌಡ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶನಿವಾರ ಸಂಜೆ ವೇಳೆ ರವೀಂದ್ರ ಕಲಾಕ್ಷೇತ್ರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯಿಂದ ಪ್ರಥಮ ವರ್ಷದ ರಾಜ್ಯ ಸಮ್ಮೇಳನ ಅದ್ದೂರಿಯಾಗಿ ನಡೆಯಿತು.ಪತ್ರಕರ್ತರ […]