ಮುಡಾ ಅಭಿವೃದ್ಧಿಪಡಿಸಲು ವಶಪಡಿಸಿಕೊಂಡಿರುವ ಭೂಮಿಯು ಮತ್ತೆ ಕೃಷಿ ಭೂಮಿಯಾಗಿರುವುದೇ ಮ್ಯಾಜಿಕ್” ಎಂದು ಹಿರಿಯ ವಕೀಲ ಮಣಿಂದರ್ ಸಿಂಗ್ ಕಿಚಾಯಿಸಿದರು.
ರಾಜ್ಯಪಾಲರು ಅಭಿಯೋಜನಾ ಮಂಜೂರಾತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಪೀಠದ ಮುಂದೆ ಕೇವಿಯಟರ್ ಮೈಸೂರಿನ […]