ರಾಜ್ಯ ಸುದ್ದಿಗಳು
ಬೆಂಗಳೂರು:
ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿಯ ನಿರ್ದೇಶಕ ಸ್ಥಾನಕ್ಕೆ ವಿಜಯಪುರ ಜಿಲ್ಲಾ ಪ್ರತಿನಿ ಸ್ಥಾನಕ್ಕೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಕರ್ನಾಟಕ ಕೋ-ಆಪರೇಟಿವ್ ಬ್ಯಾಂಕ್ ನಿರ್ದೇಶಕ ವೆಂಕನಗೌಡ ಪಾಟೀಲ ಶನಿವಾರ ಬೆಂಗಳೂರಿನ ಮಹಾಮಂಡಳಿಯ ಕಾರ್ಯಾಲದಲ್ಲಿ ನಾಮಪಯ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಧುರೀಣರಾದ ಸಿದ್ದರಾಜ ಹೊಳಿ, ಪ್ರಭುದೇವ ಕಲಬುರ್ಗಿ, ಗುರುಲಿಂಗಪ್ಪಗೌಡ ಪಾಟೀಲ, ಅಪ್ಪು ಪೂಜಾರಿ ಇದ್ದರು.
Be the first to comment