ಜಿಲ್ಲಾ ಸುದ್ದಿಗಳು
ಮುದ್ದೇಬಿಹಾಳ:
ರಾಜ್ಯದ ವಿವಿಧ ಜಿಲೆಗಳಲ್ಲಿ ಪ್ರವಾಸ ಕೈಗೊಂಡಿರುವ ರಾಜ್ಯ ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಗುರುವಾರ ವಿಜಯಪುರ ಜಿಲ್ಲೆಗೆ ಮುದ್ದೇಬಿಹಾಳ ಶಾಸಕ ಹಾಗೂ KFCSC ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿಯವರು ಸ್ವಾಗತಿಸಿದರು.
ನಂತರ ಸಚಿವರೊಂದಿಗೆ ಜಿಲ್ಲೆಯಲ್ಲಿನ ಹಿಂದುಳಿದ ವರ್ಗದವರ ವಿವಿಧ ಬೇಡಿಕೆಗಳ ಮತ್ತು ಜಿಲ್ಲೆಯ ವಿವಿಧ ಧಾರ್ಮಿಕ ದೇವಸ್ಥಾನಗಳ ಜಿರ್ನೋಧಾರದ ಬಗ್ಗೆ ಚರ್ಚಿಸಿದರು.
ಈ ಸಂಧರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಸೇರಿದಂತೆ ಇತರೆ ಪ್ರಮುಖರು ಇದ್ದರು.
Be the first to comment