ಬಾಗಲಕೋಟೆ :ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದಲ್ಲಿ ಫೆಬ್ರವರಿ 20 ರಂದು ಸರಕಾರದ ಮಹಾತ್ವಾಕಾಂಕ್ಷೆಯ ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಯೋಜನೆಯಡಿ ಜಿಲ್ಲಾಧಿಕಾರಿಗಳಾದ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Copyright Ambiga News TV | Website designed and Maintained by The Web People.
Be the first to comment