ರಾಜ್ಯ ಸುದ್ದಿಗಳು
ಬೆಂಗಳೂರು:
ಗಾಂಧಿ ನಗರ್ (ಪ್ರೀಡಂ ಪಾರ್ಕ್ )ಇವತ್ತು ಬೆಳಿಗ್ಗೆ ೧0.30ಕ್ಕೆ ಉಪವಾಸ ಸತ್ಯಾಗ್ರಹಕ್ಕೆ ಸಜ್ಜಾಗುತ್ತಿರುವ ಸಂದರ್ಭದಲ್ಲಿ ಉಪವಾಸ ಸತ್ಯಾಗ್ರಹ ತಡೆಯೋದಕ್ಕೆ ಪೊಲೀಸ್ ಬಂದೋಬಸ್ತ್ ಮಾಡಿ ಕಚೇರಿಯಲ್ಲಿ ಇದ್ದಂತಹ ಕೂಟದ ಅಧ್ಯಕ್ಷರು ಚಂದ್ರು ಮುಖ್ಯ ಜಂಟಿ ಕಾರ್ಯದರ್ಶಿ ಆನಂದ್ ಪ್ರಧಾನ ಕಾರ್ಯದರ್ಶಿ ತಿಪ್ಪೇಸ್ವಾಮಿ ಕನ್ನಡ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಲಿಂಗೇಗೌಡ ಹಾಗೂ ಯುವ ಘಟಕದ ಅಧ್ಯಕ್ಷರಾದ ರಂಗೇಶ್ ಗೌಡ ಹಾಗೂ ಇನ್ನೂರಕ್ಕೂ ಹೆಚ್ಚು ಕಾರ್ಮಿಕರನ್ನು ಬಂಧಿಸಿದ್ದಾರೆ.
ಬಸ ಸಾರಿಗೆ ಕಚೇರಿಯಲ್ಲಿ ನುಗ್ಗಿದಲ್ಲದೆ ಡಾ. ಬಿ.ಆರ್ ಅಂಬೇಡ್ಕರ್ ಭಾವ ಚಿತ್ರವನ್ನು ಹೊರಟಗಾರನ ಕೈ ಇಂದ ಕಸೆದುಕೊಂಡು ಚೂರು ಮಾಡಲಾಗಿದೆ.
ಇದು ಅಂಬೇಡ್ಕರ್ ಅವರಿಗೆ ಮಾಡಿದಂತ ಅವಮಾನ ಇದನ್ನು ಸರ್ಕಾರ ಸಂಬಂಧ ಪಟ್ಟವರ ಮೇಲೆ ಕ್ರಮ ಕೈಗೊಳ್ಳಬೇಕು. ಅಪಮಾನದ ವಿರುದ್ಧ ಬೀದಿಗೆ ಇಳಿದು ಹೋರಾಟಮಾಡಬೇಕಾಗುತ್ತದೆ ಎಂದು ತಿಳಿಸಲಾಗಿದೆ.
Be the first to comment