ಬಾಗಲಕೋಟೆ: ಹುನಗುಂದ ತಾಲೂಕಿನ ಅಮೀನಗಡ ಪಟ್ಟಣದಲ್ಲಿ ಪ್ರತಿ ಶನಿವಾರದಂದು ಜರುಗಲಿರುವ ಜಾನುವಾರು ಹಾಗೂ ಕುರಿ ಸಂತೆಯನ್ನು ಕೋವಿಡ್-19 ಎರಡನೇ ಅಲೇ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಎಪ್ರೀಲ್ 24 ರಿಂದ ಮುಂದಿನ ಆದೇಶದ ವರೆಗೆ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ಹುನಗುಂದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Be the first to comment