ಬಾಗಲಕೋಟೆ:ಕೋವಿಡ್ ಸ್ಯಾಂಪಲ್ಗಳನ್ನು ಪರೀಕ್ಷೆಯ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಬಾಗಲಕೋಟೆ ಜಿಲ್ಲೆಗೆ ಹೆಚ್ಚುವರಿಯಾಗಿ ಮತ್ತೊಂದು ಆರ್.ಟಿ.ಪಿ.ಸಿ.ಆರ್ ಹಾಗೂ ಎ.ಎಂ.ಆರ್ ಎಕ್ಸಟ್ರಾಕ್ಟರ್ ಯಂತ್ರ ಬರಲಿದೆ. ಇದರಿಂದ ಈಗಿರುವ ಸ್ಯಾಂಪಲ್ಗಳ ಪರೀಕ್ಷೆಗಿಂತ ದಿನಕ್ಕೆ ಇನ್ನು ಹೆಚ್ಚಿನ ಪರೀಕ್ಷೆ ನಡೆಸಲು ಅನುಕೂಲವಾಗಲಿದೆ ಎಂದು ಕಾರಜೋಳ ತಿಳಿಸಿದರು.
Be the first to comment