ಜಿಲ್ಲಾ ಸುದ್ದಿಗಳು
ಬಾಗಲಕೋಟೆ :
ಆಚರಿಸಲ್ಪಡುವ ರಂಜಾನ ಹಬ್ಬದ ನಿಮಿತ್ಯ ಶಾಂತಿ, ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಮೇ 14ರ ಬೆಳಿಗ್ಗೆ 6 ರಿಂದ ಮಧ್ಯರಾತ್ರಿವರೆಗೆ ಜಿಲ್ಲೆಯಾದ್ಯಂತ ಬೀರ, ಬ್ರ್ಯಾಂಡಿ ಹಾಗೂ ಲಿಕ್ಕರ್ ಮಾರಾಟ ಹಾಗೂ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
Be the first to comment