ರಾಜ್ಯ ಸುದ್ದಿಗಳು
ಬೆಂಗಳೂರು:
ಭ್ರಷ್ಟಾಧ್ಯಕ್ಷ ಡಿಕೆಶಿ ಅವರೇ, ನಿಮಗೆ ನಿಜಕ್ಕೂ ಸಹಾಯ ಮಾಡುವ ಮನಸಿದ್ದರೆ ಒಂದಿಷ್ಟು ಸುಮ್ಮನಿದ್ದು ಬಿಡಿ. ಪೊಳ್ಳು ಆರೋಪ ಮಾಡುವುದು ಬಿಟ್ಟು ಸುಮ್ಮನಿರುವಿರಾ? ಸರ್ಕಾರಕ್ಕೆ ಸವಾಲೆಸೆಯುವ ಡಿಕೆಶಿ ರಾಜೀವ್ ಗಾಂಧಿ ಫೌಂಡೇಶನ್ ಖಾತೆಯಲ್ಲಿ ಲಕ್ಷಾಂತರ ಕೋಟಿ ಹಣ ಕೊಳೆಯುತ್ತಿದೆ. ನಿಮ್ಮ ಆದಾಯಕ್ಕೆ ಮೀರಿದ ಆಸ್ತಿಯ ತನಿಖೆ ನಡೆಯುತ್ತಿದೆ. ಇದ್ಯಾವುದೂ ನ್ಯಾಯ ಮಾರ್ಗದ ಗಳಿಕೆಯಲ್ಲ ಎಂದು ಟೀಕಿಸಿದೆ.
ಸಹಾಯದ ಹೆಸರಿನಲ್ಲೂ ಕಪ್ಪು ಬಿಳುಪು ದಂಧೆಗೆ ಇಳಿದಿದ್ದೀರಾ? ಉಚಿತ ಲಸಿಕೆಗೆ ನಾವು ಸಹಾಯ ಮಾಡುತ್ತೇವೆ ಎಂದು ಡಿಕೆಶಿ ಹೇಳಿಕೆ ನೀಡಿದಾಗಲೇ, ಅತ್ತೆಯ ದುಡ್ಡನ್ನು ಅಳಿಯನಿಗೆ ದಾನ ಮಾಡುವ ಚಿಲ್ಲರೆ ಯೋಜನೆ ರೂಪಿಸುತ್ತಿರಬಹುದೆಂಬ ಶಂಕೆಯಿತ್ತು. ಈಗ 100 ಕೋಟಿ ನೀಡುವ ಘೋಷಣೆ ಮಾಡಿದ್ದಾರೆ. ಇದು ಜನರ ದಾರಿ ತಪ್ಪಿಸುವ ರಾಜ್ಯ ಕಾಂಗ್ರೆಸ್ ಪಕ್ಷದ ಮತ್ತೊಂದು ಯೋಜನೆ ಅಷ್ಟೇ! ಎಂದು ರಾಜ್ಯ ಬಿಜೆಪಿ ಟಾಂಗ್ ಕೊಟ್ಟಿದೆ.
ಉಚಿತ ಲಸಿಕೆಗೆ ನಾವು ಸಹಾಯ ಮಾಡುತ್ತೇವೆ ಎಂದು ಡಿಕೆಶಿ ಹೇಳಿಕೆ ನೀಡಿದಾಗಲೇ, ಅತ್ತೆಯ ದುಡ್ಡನ್ನು ಅಳಿಯನಿಗೆ ದಾನ ಮಾಡುವ ಚಿಲ್ಲರೆ ಯೋಜನೆ ರೂಪಿಸುತ್ತಿರಬಹುದೆಂಬ ಶಂಕೆಯಿತ್ತು. ಈಗ 100 ಕೋಟಿ ನೀಡುವ ಘೋಷಣೆ ಮಾಡಿದ್ದಾರೆ. ಇದು ಜನರ ದಾರಿ ತಪ್ಪಿಸುವ ರಾಜ್ಯ ಕಾಂಗ್ರೆಸ್ ಪಕ್ಷದ ಮತ್ತೊಂದು ಯೋಜನೆ ಅಷ್ಟೇ! ಎಂದು ರಾಜ್ಯ ಬಿಜೆಪಿ ಟಾಂಗ್ ಕೊಟ್ಟಿದೆಮನಸಿದ್ದರೆ ಒಂದಿಷ್ಟು ಸುಮ್ಮನಿದ್ದು ಬಿಡಿ.
ಪೊಳ್ಳು ಆರೋಪ ಮಾಡುವುದು ಬಿಟ್ಟು ಸುಮ್ಮನಿರುವಿರಾ? ಸರ್ಕಾರಕ್ಕೆ ಸವಾಲೆಸೆಯುವ ಡಿಕೆಶಿ ರಾಜೀವ್ ಗಾಂಧಿ ಫೌಂಡೇಶನ್ ಖಾತೆಯಲ್ಲಿ ಲಕ್ಷಾಂತರ ಕೋಟಿ ಹಣ ಕೊಳೆಯುತ್ತಿದೆ. ನಿಮ್ಮ ಆದಾಯಕ್ಕೆ ಮೀರಿದ ಆಸ್ತಿಯ ತನಿಖೆ ನಡೆಯುತ್ತಿದೆ. ಇದ್ಯಾವುದೂ ನ್ಯಾಯ ಮಾರ್ಗದ ಗಳಿಕೆಯಲ್ಲ ಎಂದು ಟೀಕಿಸಿದೆ. ಸಹಾಯದ ಹೆಸರಿನಲ್ಲೂ ಕಪ್ಪು ಬಿಳುಪು ದಂಧೆಗೆ ಇಳಿದಿದ್ದೀರಾ
Be the first to comment