ರಾಜ್ಯ ಸುದ್ದಿಗಳು
ವಿಜಯನಗರ:
ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗ್ರಾಮೀಣ ಭಾಗದಲ್ಲಿ “ಬ್ಲಾಕ್ ಫಂಗಸ್” ರೋಗದ ಮೊದಲ ಪ್ರಕರಣ ಭಾನುವಾರ ಪತ್ತೆಯಾಗಿದೆ.
ತಾಲೂಕಿನ ಗ್ರಾಮವೊಂದರ ವ್ಯಕ್ತಿಗೆ, ಬ್ಲಾಕ್ ಫಂಗಸ್ ರೋಗ ಲಕ್ಷಣಗಳು ಪತ್ತೆಯಾಗಿದ್ದು, ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಈ ವ್ಯಕ್ತಿಯಲ್ಲಿ ಬ್ಲಾಕ್ ಫಂಗಸ್ ರೋಗ ಲಕ್ಷಣಗಳು ಕಂಡಿದ್ದು, ವೈದ್ಯಕೀಯ ಪರೀಕ್ಷೆಗಳಿಂದ ತಿಳಿದು ಬಂದಿದೆ.
Be the first to comment