ಬ್ಯಾಂಕ್ ವ್ಯವಹಾರಕ್ಕೆ ಸಮಯ ನಿಗದಿಪಡಿಸಿ ಡಿಸಿ ಆದೇಶ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ:

CHETAN KENDULI

ಕೋವಿಡ್ 2ನೇ ಅಲೆ ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಯಿಂದ ಮೇ 26 ರಿಂದ ಜಾರಿಗೆ ಬರುವಂತೆ ಜೂನ್ 7ರ ವರೆಗೆ ಬ್ಯಾಂಕ್ ಹಾಗೂ ಭಾರತೀಯ ವಿಮಾ ಯೋಜನೆಯ ವ್ಯವಹಾರಗಳನ್ನು ಬೆಳಿಗ್ಗೆ 8 ರಿಂದ ಮಧ್ಯಾಹ್ನ 12 ಗಂಟೆವರೆಗೆ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಆಗಿರುವ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರು ಡಿಜಾಸ್ಟರ ಮ್ಯಾನೇಜ್‍ಮೆಂಟ್ ಆಕ್ಟ 2005 ಸೆಕ್ಷನ್ 24 ಹಾಗೂ ಸಿ.ಆರ್.ಪಿ.ಸಿ ಸೆಕ್ಷನ್ 144ರಡಿಯಲ್ಲಿ ಆದೇಶ ಹೊರಡಿಸಿದ್ದಾರೆ.

Be the first to comment

Leave a Reply

Your email address will not be published.


*