ಜಿಲ್ಲಾ ಸುದ್ದಿಗಳು
ಬಾಗಲಕೋಟೆ :ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸಟೇಬಲ್ (ನಾಗರಿಕ) (ಪುರುಷ & ಮಹಿಳಾ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ (ಸ್ಥಳೀಯ) ಹುದ್ದೆಗಳು ಸೇರಿ ಒಟ್ಟು 3533 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಜುಲೈ 25 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳ ವಯೋಮಿತಿ, ವಿದ್ಯಾರ್ಹತೆ ಮತ್ತು ಇನ್ನೀತರ ಮಾಹಿತಿಗಾಗಿ ಪೊಲೀಸ್ ಇಲಾಖೆಯ ವೆಬ್‍ಸೈಟ್ http://recruitment.ksp.gov.in ನ್ನು ಸಂಪರ್ಕಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕ ಲೋಕೇಶ ಜಗಲಾಸರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Be the first to comment