ಬಾಗಲಕೋಟೆ:ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಇಂದು ಮುಧೋಳ ನಗರದ ಕ್ರೀಡಾಂಗಣ ಹಾಗೂ ಪ್ರವಾಸಿ ಮಂದಿರ ಕಾಮಗಾರಿಯನ್ನು ಪರಿಶೀಲಿಸಿ, ಕಾಮಗಾರಿಯನ್ನು ಉತ್ತಮ ಗುಣಮಟ್ಟದೊಂದಿಗೆ ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದರು. ಸಂದರ್ಭದಲ್ಲಿ ವಿವಿಧ ಮುಖಂಡರು ಉಪಸ್ಥಿತರಿದ್ದರು.
Copyright Ambiga News TV | Website designed and Maintained by The Web People.
Be the first to comment