ರಾಜ್ಯ ಸುದ್ದಿ
ಮಂಗಳೂರು-ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ (ರಿ.) ಇದರ ವತಿಯಿಂದ ಮಂಗಳೂರಿನ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ಉಚಿತ ವೆಂಟಿಲೇಟರ್,ಆಕ್ಸಿಜನ್ ಹಾಗೂ ಬೆಡ್ ಶೀಟುಗಳನ್ನು ಕೊಡುಗೆಯಾಗಿ ನೀಡಿದ್ದು ಇಂದು ಅದನ್ನು ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ಕೂಟ ಶ್ರೀನಿವಾಸ ಪೂಜಾರಿ ಸ್ವೀಕರಿಸಿ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ವೀರೇಂದ್ರ ಹೆಗ್ಗಡೆಯವರಿಗೆ ಧನ್ಯವಾದಗಳನ್ನು ತಿಳಿಸಿದರು, ಈ ಸಂದರ್ಭದಲ್ಲಿ ಯೋಜನೆಯ ಪ್ರಾದೇಶಿಕ ಮುಖ್ಯಸ್ಥರಾದ ವಸಂತ್ ಸಾಲ್ಯಾನ್, ಸತೀಶ್ ಶೆಟ್ಟಿ ಹಾಗೂ ಇತರೆ ಪ್ರಮುಖರು ಉಪಸ್ಥಿತರಿದ್ದರು.
Be the first to comment