ಜಿಲ್ಲಾ ಸುದ್ದಿಗಳು
ಬಾಗಲಕೋಟೆ : ಪಡಿತರ ಚೀಟಿದಾರರು ಅಥವಾ ಅದರಲ್ಲಿರುವ ಸದಸ್ಯರು ತಮಗೆ ಹಂಚಿಕೆಯಾದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ಅಂತಹ ಪಡಿತರ ಚೀಟಿಯನ್ನು 6 ತಿಂಗಳ ಕಾಲ ಅಮಾನತ್ತು ಮಾಡುವದಲ್ಲದೇ ಪಡದ ಆಹಾರಧಾನ್ಯಕ್ಕೆ ಮುಕ್ತ ಮಾರುಕಟ್ಟೆ ದರದಂತೆ ದಂಡ ವಿಧಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
Be the first to comment