ತಾಲೂಕಿನ ಹಂದಿಗೋಣ ಭಾಗದ ಮೀನುಗಾರರು ಹಾಗೂ ಬಡ ಜನತೆಗೆ ಶಾಸಕ ದಿನಕರ ಶೆಟ್ಟಿ ಸೋಮವಾರ 150 ಕ್ಕೂ ಅಧಿಕ ಅಗತ್ಯ ದಿನಸಿ ಕಿಟ್‍ಗಳನ್ನು ವಿತರಿಸಿದರು.

ವರದಿ-ಕುಮಾರ್ ನಾಯ್ಕ.ಭಟ್ಕಳ

ರಾಜ್ಯ ಸುದ್ದಿ 

CHETAN KENDULI

 

ಕುಮಟಾ: ಬಡ ಜನತೆಗೆ ದಿನಸಿ ಕಿಟ್ ವಿತರಿಸಿದ ಶಾಸಕ ದಿನಕರ ಶೆಟ್ಟಿನಂತರ ಮಾತನಾಡಿದ ಅವರು, ನನ್ನ ಕ್ಷೇತ್ರದ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸ್ವಂತ ಖರ್ಚಿನಿಂದ ಒಟ್ಟೂ 5 ಸಾವಿರ ದಿನಸಿ ಕಿಟ್‍ಗಳನ್ನು ಸಿದ್ಧಪಡಿಸಿ, ಪಕ್ಷದ ಪ್ರಮುಖರ ಹಾಗೂ ಕಾರ್ಯಕರ್ತರ ಸಹಕಾರದಿಂದ ಬಡ ಜನತೆಗೆ ತಲುಪಿಸುವ ಕಾರ್ಯ ಮಾಡುತ್ತಿದ್ದೇನೆ. ಈಗಾಗಲೇ 3 ಸಾವಿಕ್ಕಿಂತಲೂ ಅಧಿಕ ಕಿಟ್ ವಿತರಿಸಲಾಗಿದ್ದು, ಈ ಪ್ರಕ್ರಿಯೆ ಮುಂದುವರಿಯಲಿದೆ ಎಂದರು.

ಈ ಸಂದರ್ಭದಲ್ಲಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಜೈವಿಠ್ಠಲ ಕುಬಾಲ, ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಸೇರಿದಂತೆ ಇನ್ನಿತರರು ಇದ್ದರು.

Be the first to comment

Leave a Reply

Your email address will not be published.


*