ರಾಜ್ಯ ಸುದ್ದಿ
ಹಳಿಯಾಳ: ಕೊರೊನಾ ವಿಪತ್ತಿನ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಶಾಸಕ ಆರ್.ವಿ ದೇಶಪಾಂಡೆ ಅಭಿನಂದನೆ ಸಲ್ಲಿಸಿ ಕಿಟ್ ವಿತರಿಸಿದರು.
ಹಳಿಯಾಳ ಹಾಗೂ ಜೋಯಿಡಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಇಮ್ಯೂನಿಟಿ ಬೂಸ್ಟರ್ ಹಾಗೂ ಸ್ಯಾನಿಟೈಸರ್ ಕಿಟ್ ವಿತರಿಸಿದ ಮಾಜಿ ಸಚಿವ ಆರ್ವಿಡಿ ಅವರ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.
Be the first to comment