ವಿದ್ಯುತ್ ಅವಘಡದಿಂದ ವ್ಯಕ್ತಿ ಮೃತ: ಕುಟುಂಬದ ನೆರವಿಗೆ ಧಾವಿಸಿದ ಭಟ್ಕಳ ಶಾಸಕ ಸುನೀಲ್ ನಾಯ್ಕ್

ವರದಿ-ಕುಮಾರ್ ನಾಯ್ಕ.ಭಟ್ಕಳ

ರಾಜ್ಯ ಸುದ್ದಿ 

CHETAN KENDULI

ಭಟ್ಕಳ: ಇಲ್ಲಿನ ಜಾಲಿ ಹಾರುಮಕ್ಕಿಯಲ್ಲಿ ವಿದ್ಯುತ್ ಅವಘಡದಿಂದ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಜಾಲಿ ಹಾರುಮಕ್ಕಿಯ ನಿವಾಸಿ ರಾಮಗೊಂಡ ಎನ್ನುವವರು ಮೃತ ದುರ್ದೈವಿ.

ಪಕ್ಷದ ಕಾರ್ಯಕರ್ತರೂ ಆಗಿದ್ದ ಅವರ ಮನೆಗೆ ಭಟ್ಕಳ‌ ಶಾಸಕ ಸುನೀಲ್‌ ನಾಯ್ಕ್ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ‌ ಹಾಗೂ ಆರ್ಥಿಕ ನೆರವು ನೀಡಿ ಕುಟುಂಬಕ್ಕೆ ಬೆಂಬಲ ನೀಡಿದ್ದಾರೆ. ಅಲ್ಲದೇ ಈ ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹೆಚ್ಚಿನ ಪರಿಹಾರವನ್ನು ಕುಟುಂಬಕ್ಕೆ ದೊರಕಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ.

Be the first to comment

Leave a Reply

Your email address will not be published.


*