ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂಗೆ ಸಿದ್ದತೆ

ವರದಿ:ಶಾಂತಯ್ಯ ಯಾವಗಲ್ಲಮಠ

ಬಾಗಲಕೋಟೆ: (ಗುಡೂರ)ಕೋವಿಡ್ ಮಹಾಮಾರಿಯ ಅಟ್ಟಹಾಸ ಕಡಿಮೆಯಾಗಿದ್ದು ದಿನೆ ದಿನೆ ಸೊಂಕಿತರ ಪ್ರಮಾಣ ಇಳಿಮುಖ ವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಲಾಕ್ ಡೌನ್ ಸಡಿಲಿಕೆಮಾಡಿದ್ದು,ಅಂಗಡಿ ಮುಂಗಟ್ಟುಗಳನ್ನು ಸಂಜೆ 5 ಗಂಟೆಯವರೆಗೂ ತೆರೆಯಲು ಅವಕಾಶ ನೀಡಲಾಗಿದೆ.

ಇಲಕಲ್ಲ ತಾಲೂಕು ಗುಡೂರ ಗ್ರಾಮದಲ್ಲಿ ಸಾಯಂಕಾಲವಾಗುತ್ತಿದ್ದಂತೆಯೇ ಪೋಲಿಸ್ ಸಿಬ್ಬಂದಿಯವರು ನೈಟ್ ಕರ್ಫ್ಯೂಗಾಗಿ ಮತ್ತು ವಿಕೇಂಡ್ ಕರ್ಫ್ಯೂ ಜಾರಿಗಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ ಮಾಡಿಸುವ ತಮ್ಮ ಕರ್ತವ್ಯದಲ್ಲಿ ನಿರತರಾಗಿದ್ದಾರೆ ಅವರ ಕರ್ತವ್ಯ ಪ್ರಜ್ಞೆಗೆ ಸಾರ್ವಜನಿಕರು ಕೂಡಾ ಸಹಕಾರ ನೀಡುತ್ತಿದ್ದಾರೆ.

Be the first to comment

Leave a Reply

Your email address will not be published.


*