ಫಲಾನುಭವಿಗಳಿಗೆ ಸಹಾಯಧನದ ಚೆಕ್ ವಿತರಣೆ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ:ರಾಜ್ಯ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ವತಿಯಿಂದ ಅಲೆಮಾರಿ ಅರೆ ಅಲೆಮಾರಿ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯಗಳ ಸ್ವಯಂ ಉದ್ಯೋಗ ಯೋಜನೆಯಡಿ ಸಣ್ಣ ವ್ಯಾಪಾರಗಳಾದ ಬುಟ್ಟಿ ಹೆಣೆಯುವುದು, ಬಿದರಿನ ಅಂಗಡಿ, ಆಡು ಮತ್ತು ಕುರಿ ಸಾಗಾಣಿಕೆ, ಮೀನು ವ್ಯಾಪಾರ, ಹೈನುಗಾರಿಕೆ, ಭೂ ಒಡೆತನ ಹಾಗೂ ಸಮೃದ್ದಿ ಯೋಜನೆಯಡಿಯಲ್ಲಿ ಮಂಜೂರಾದ ಸಹಾಯಧನದ ಚೆಕ್‍ಗಳನ್ನು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಸೇರಿದಂತೆ ಇತರೆ ಜನಪ್ರತಿನಿಧಿಗಳು ಫಲಾನುಭವಿಗಳಿಗೆ ವಿತರಿಸಿದರು.

Be the first to comment

Leave a Reply

Your email address will not be published.


*