ಹೊನ್ನಾವರದಲ್ಲಿ ಮೀನುಗಾರಿಕೆಗೆ ತೆರಳಿ ಆಕಸ್ಮಿಕವಾಗಿ ಸಮುದ್ರದಲ್ಲಿ ಬಿದ್ದು ಮರಣ ಹೊಂದಿದ ಉದಯ  ಮನೆಗೆ ಶಾಸಕ ಸುನೀಲ್ ನಾಯ್ಕ ಬೇಟಿ.

ವರದಿ - ಕುಮಾರ ನಾಯ್ಕ. ಭಟ್ಕಳ

ರಾಜ್ಯ ಸುದ್ದಿ 

CHETAN KENDULI

ಹೊನ್ನಾವರ- ಹೊನ್ನಾವರ ತಾಲೂಕಿನ ಟೊಂಕ ಕಾಸರಕೋಡು ನಿವಾಸಿಯಾದ ಉದಯ ದಾಮೋದರ ತಾಂಡೆಲ್ ಅವರು ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದ್ದು, ಇಂದು ಮೃತರ ಮನೆಗ ಶಾಸಕ ಸುನಿಲ್ ನಾಯ್ಕ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಕುಟುಂಬದ ತಾತ್ಕಾಲಿಕ ನಿರ್ವಹಣೆಗಾಗಿ 50 ಸಾವಿರ ರೂಪಾಯಿ ವೈಯಕ್ತಿಕ ಪರಿಹಾರವನ್ನು ಹಾಗೂ 3 ಲಕ್ಷ ರೂಪಾಯಿ ಸರ್ಕಾರದಿಂದ ಪರಿಹಾರವನ್ನು ಮಂಜೂರು ಮಾಡಿಸಿದ್ದು, ಕುಟುಂಬಸ್ಥರಿಗೆ ಚೆಕ್ ಹಸ್ತಾಂತರಿಸರಿಸಿದರು. ಈ ಸಂದರ್ಭದಲ್ಲಿ ಶಾಸಕರು ಯಾವುದೇ ಸಂಕಷ್ಟದ ಸಮಯದಲ್ಲಿ ಈ ಕುಟುಂಬದ ಸಹಾಯಕ್ಕೆ ತಾವು ಸಿದ್ಧರಿರುವುದಾಗಿ ತಿಳಿಸಿದರು.

Be the first to comment

Leave a Reply

Your email address will not be published.


*