ಗದ್ದೆ ಕೆಲಸ ಮುಗಿಸಿ ಹೊತೆಯಲ್ಲಿ ಕೈತೊಳೆಯಲು ತೆರಳಿದ್ದ ವ್ಯಕ್ತಿಯೋರ್ವ ನೀರಿನಲ್ಲಿ ಬಿದ್ದು, ಕೊಚ್ಚಿ ಹೋದ ಘಟನೆ ತಾಲೂಕಿನ ಮುಂಡಳ್ಳಿಯಲ್ಲಿ ನಡೆದಿದೆ. ಶ್ರೀಧರ ದೇವಾಡಿಗ(40) ಮೃತ ವ್ಯಕ್ತಿಯಾಗಿದ್ದು, ಗದ್ದೆ ಕೆಲಸ ಮುಗಿಸಿ ಕೈ ತೊಳೆಯಲು ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಯಲ್ಲಿ ಬಿದ್ದು ಕೊಚ್ಚಿ ಹೋಗಿದ್ದು ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿ ತಿಳಿಸಿದ್ದಾರೆ.
ವ್ಯಕ್ತಿಯ ಮೃತ ದೇಹದ ಪತ್ತೆಗೆ ಸ್ಥಳೀಯರು, ಪೆÇಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಎರಡು ಗಂಟೆ ನೀರಿನಲ್ಲಿ ಸತತವಾಗಿ ಶೋಧ ಕಾರ್ಯ ನಡೆಸಿದರು ಏನೂ ಪ್ರಯೋಜನವಾಗಿಲ್ಲ. ನೀರಿನ ರಭಸ ಹೆಚ್ಚಿರುವುದರಿಂದ ಮೃತ ದೇಹ ಕೊಚ್ಚಿ ಹೋಗಿರಬಹುದೆಂದು ರಕ್ಷಣಾ ಕಾರ್ಯವನ್ನು ಸ್ಥಗಿತಗೊಳಿಸಿ ಅಗ್ನಿಶಾಮಕ ದಳದ ಅಧಿಕಾರಿಗಳು ಮರಳಿದ್ದಾರೆ ಎನ್ನಲಾಗಿದೆ.
ರಾಜ್ಯ ಸುದ್ದಿಗಳು ಬೈಂದೂರು CHETAN KENDULI ಹೊನ್ನಾವರ ಕಡೆಯಿಂದ ಅತೀ ವೇಗವಾಗಿ ಬಂದ ಅಂಬ್ಯುಲೆನ್ಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ಟೋಲ್ ಸಂಗ್ರಹಣಾ ಕೌಂಟರ್’ಗೆ ಢಿಕ್ಕಿ ಹೊಡೆದ […]
ಜಿಲ್ಲಾ ಸುದ್ದಿಗಳು ನೆಲ್ಯಾಡಿ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಸಮೀಪ ವಾಹನ ನಿಲ್ಲಿಸಿ ನದಿಯ ಬಂಡೆಯಲ್ಲಿ ಸೆಲ್ಫೀ ತೆಗೆಯಲು ಮುಂದಾದ ಯುವಕನೋರ್ವ ನೀರಲ್ಲಿ ಮುಳುಗಿ ಕಣ್ಮರೆಯಾದ ಘಟನೆ […]
Be the first to comment