ಜಿಲ್ಲಾ ಸುದ್ದಿಗಳು
ಶಿರಸಿ
ನಗರದ ಜಲಶುಧ್ದೀಕರಣ ಘಟಕದ ಆವರಣದಲ್ಲಿ ಸುಮಾರು 38 ಕೋಟಿ ರೂಪಾಯಿ ವೆಚ್ಚದಲ್ಲಿ ಕೆಂಗ್ರೇ ನಾಲಾ ಜಲಮೂಲದ ನೀರು ಸರಬರಾಜು ವ್ಯವಸ್ಥೆಯನ್ನು ಸುಧಾರಿಸುವ ಕಾಮಗಾರಿಗೆ ಶಂಕುಸ್ಥಾಪನೆಯನ್ನು ಮಾಡಲಾಗಿದ್ದು .
ಈ ಸಂದರ್ಭದಲ್ಲಿ ವಿಧಾನಸಭೆಯ ಸಭಾಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ವಾಯುವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಶ್ರೀ ವಿ.ಎಸ್.ಪಾಟೀಲ್,ಹಾಗೂ ಸ್ಥಳೀಯ ಮುಖಂಡರು ನಗರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.
Be the first to comment