ಎಸ್.ಎಸ್.ಎಲ್.ಸಿ ಪರೀಕ್ಷೆ : 73 ಜನ ಗೈರು

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ :ಜಿಲ್ಲೆಯಾದ್ಯಂತ ಗುರುವಾರ ನಡೆದ ಎಸ್.ಎಸ್.ಎಲ್.ಸಿ ದ್ವಿತೀಯ ಪತ್ರಿಕೆ ಪರೀಕ್ಷೆಯಲ್ಲಿ ನೊಂದಣಿಯಾದ ಒಟ್ಟು 28737 ವಿದ್ಯಾರ್ಥಿಗಳ ಪೈಕಿ 28677 ವಿದ್ಯಾರ್ಥಿಗಳು ಹಾಜರಾಗಿ 73 ಜನ ಗೈರು ಹಾಜರಾಗಿದ್ದಾರೆ. ಅನಾರೋಗ್ಯ ಕಾರಣದಿಂದ ಓರ್ವ ವಿದ್ಯಾರ್ಥಿ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆದರೆ, ಸರಕಾರಿ, ಖಾಸಗಿ ವಸತಿ ನಿಲಯಗಳಲ್ಲಿದ್ದು, ಪರೀಕ್ಷೆ ಬರೆದವರು 649 ಇದ್ದಾರೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಎಸ್.ಬಿರಾದಾರ ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*