ಸಮಾಜ ಕಲ್ಯಾಣ ಇಲಾಖೆಯಿಂದ ಶಾಸಕ ನಡಹಳ್ಳಿ ಅವರಿಗೆ ಅಭಿನಂದನೆ

ವರದಿ: ಚೇತನ ಕೆಂದೂಳಿ, ಸಂಪಾದಕರು

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಶಾಸಕರಿಗೆ ಸನ್ಮಾನಿಸಿ ಶುಭ ಹಾರೈಸಿದರು.

ಜಿಲ್ಲಾ ಸುದ್ದಿಗಳು

ಮುದ್ದೇಬಿಹಾಳ:

CHETAN KENDULI

ಮುದ್ದೇಬಿಹಾಳ ತಾಲೂಕಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಉಮೇಶ ಜಾಧವ ಹಾಗೂ ಸಿಬ್ಬಂದಿಗಳಿಂದ ಶುಕ್ರವಾರ ಶಾಸಕ ನಡಹಳ್ಳಿ ಅವರಿಗೆ ಜನ್ಮ ದಿನದ ಶುಭಾಷಗಳನ್ನು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಹಾಯಕ ಸಮಾಜ ಕಲ್ಯಾಣ ಅಧಿಕಾರಿ ಉಮೇಶ ಜಾಧವ, ಕ್ಷೇತ್ರದ ಅಭೀವೃದ್ಧಿಯ ಬಗ್ಗೆ ಶಾಸಕರಿಗೆ ಸಾಕಷ್ಟು ಕಾಳಜಿ ಇದೆ. ಇದರಿಂದಲೇ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಇಂತಹ ಶಾಸಕರಿಗೆ ಅಭಿನಂದನೆ ಸಲ್ಲಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲುಕಾ ಕುರುಬ ಸಮಾಜದ ನೌಕರರ ಸಂಘದ ಅಧ್ಯಕ ಎಸ್.ಎಚ್.ಜೈನಾಪೂರ ಸೇರಿದಂತೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಗಳಿದ್ದರು.

Be the first to comment

Leave a Reply

Your email address will not be published.


*