ಜಿಲ್ಲಾ ಸುದ್ದಿಗಳು
ಬಾಗಲಕೋಟೆ : ರಾಜ್ಯ ಸರಕಾರ ಜುಲೈ 26ಕ್ಕೆ ಎರಡು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಕೈಗೊಂಡ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಸಮಗ್ರ ಮಾಹಿತಿಯುಳ್ಳ ಕೈಪಿಡಿಯನ್ನು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೋಮವಾರ ಬಿಡುಗಡೆ ಗೊಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಅಮರೇಶ ನಾಯಕ, ಜಿಲ್ಲಾ ಅಂಕಿ ಸಂಖ್ಯಾಧಿಕಾರಿ ಗಂಗಾಧರ ದಿವಟರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಸುಳ್ಳೊಳ್ಳಿ ಇದ್ದರು.
Be the first to comment