ಜಿಲ್ಲಾ ಸುದ್ದಿಗಳು
ಬಾಗಲಕೋಟೆ : ಬೀಳಗಿ ಎಸ್.ಆರ್.ನಿರಾಣಿ ಪಾಲಿಟೆಕ್ನಿಕ್ ಕಾಲೇಜನಲ್ಲಿ ಪ್ರಸಕ್ತ ಸಾಲಿನ ಪ್ರಥಮ ಡಿಪ್ಲೋಮಾ ಕೋರ್ಸಗಳಿಗೆ ನೇರ ಪ್ರವೇಶ ಪಡೆಯಬಹುದಾಗಿದೆ. ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುತ್ತಿದ್ದು, ಆದಾಯ ಕಡಿಮೆ ಇರುವವರಿಗೆ ಬೋಧನಾಶುಲ್ಕದಲ್ಲಿ ವಿನಾಯಿ ಇದ್ದು, ಕಡಿಮೆ ವೆಚ್ಚದಲ್ಲಿ ಪ್ರವೇಶ ಪಡೆಯಬಹುದಾಗಿದೆ.
ಪ್ರವೇಶ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ, ವ್ಯಾಸಂಗ ಪ್ರಮಾಣ ಪತ್ರ, ಗ್ರಾಮೀಣ ವ್ಯಾಸಂಗ ಇದ್ದಲ್ಲಿ, ಕನ್ನಡ ವ್ಯಾಸಂಗ ಪ್ರಮಾಣ ಪತ್ರ, ಎಚ್.ಕೆ ಪ್ರಮಾಣ ಪತ್ರ, 6 ಪಾಸ್‍ಪೋರ್ಟ ಸೈಜ್ ಭಾವಚಿತ್ರ ಇರಬೇಕು. ಸಿವಿಲ್ ಎಂಜಿನೀಯರಿಂಗ್, ಕಂಪ್ಯೂಟರ ಸೈನ್ಸ್, ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್, ಮೆಕ್ಯಾನಿಕಲ್ ಇಂಜಿನೀಯರಿಂಗ್ ಕೋರ್ಸಗಳಿಗೆ ಪ್ರವೇಶ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊನಂ.9844052701, 9686277434 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Be the first to comment