ಮತದಾನ ಮಾಡುವ ಹಕ್ಕನ್ನು ನೀಡಿ ಇಲ್ಲವೇ ಚುನಾವಣೆ ರದ್ದು ಮಾಡಿ

ಹರೀಶ್ ದೊಡ್ಡಬಳ್ಳಾಪುರ

ರಾಜ್ಯ ಸುದ್ದಿಗಳು 

   ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಗರಸಭೆ ಸೇರುವಂತಹ ಕರೆನಹಳ್ಳಿ ವಾರ್ಡಿನ ಜನರ ಕಷ್ಟ ಕೇಳಲಾಗದು ನಗರ ಸಭಾ ಚುನಾವಣೆಯ ಈ ಸಂದರ್ಭದಲ್ಲಿ ಮತದಾರರು ತಮ್ಮ ಮತ ಚಲಾಯಿಸಲು ಪರದಾಡುವಂತಾಗಿದೆ ಈ ಹಿನ್ನೆಲೆಯಲ್ಲಿ ಕರೆನಹಳ್ಳಿ ಹಿತರಕ್ಷಣಾ ಸಮಿತಿಯ ವತಿಯಿಂದ

CHETAN KENDULI

ಇಂದು ಸಾಂಕೇತಿಕ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು ವಾರ್ಡಿನ ಸರಿಸುಮಾರು ಸಾವಿರದ ಐನೂರಕ್ಕೂ ಹೆಚ್ಚು ಮತದಾರರನ್ನು ಕರೆನಹಳ್ಳಿ ವಾರ್ಡ್ ನಿಂದ ಬೇರ್ಪಡಿಸಿದ್ದು ಪ್ರಜಾಪ್ರಭುತ್ವದಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬರ ಹಕ್ಕಾಗಿದೆ ದೊಡ್ಡಬಳ್ಳಾಪುರ ನಗರಸಭೆ ಅಧಿಕಾರಿಗಳು ಈ ಒಂದು ಹಕ್ಕನ್ನು ನಮ್ಮಿಂದ ಕಸಿದುಕೊಂಡಿದ್ದಾರೆ ನಮಗೆ ನ್ಯಾಯ ಬೇಕು ಇಲ್ಲವಾದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಮುಂದಿನ ದಿನಗಳಲ್ಲಿ ಅವರ ಪ್ರತಿಭಟನೆ

ಮಾಡುವುದಾಗಿ ಕರೇನಹಳ್ಳಿ ಯ ಸರ್ವಜನಿಕರು ಎಚ್ಚರಿಕೆ ನೀಡಿದರು ಹಾಗೂ ತಮ್ಮ ಮತದಾನದ ಹಕ್ಕನ್ನು ಹಿಂದಿರುಗಿಸುವಂತೆ ಮಾಧ್ಯಮಗಳ ಮುಖಾಂತರ ಸ್ಥಳೀಯ ಅಧಿಕಾರಿಗಳಿಗೆ ಮನವಿ ಮಾಡಿದರು.

Be the first to comment

Leave a Reply

Your email address will not be published.


*