ಜಿಲ್ಲಾ ಸುದ್ದಿಗಳು
ಬಾಗಲಕೋಟೆ :ಜಿಲ್ಲೆಯ ಮುಧೋಳ, ಬೀಳಗಿ, ಮಹಾಲಿಂಗಪೂರ ಮತ್ತು ತೇರದಾಳದಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ಸೆಪ್ಟೆಂಬರ 3 ರಂದು ಉಪ ಚುನಾವಣೆ ಜರುಗಲಿದ್ದು, ಮತದಾನ ದಿನದಂದು ಉಪ ಚುನಾವಣೆ ನಡೆಯುವ ವಾರ್ಡಗಳ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಹಾಗೂ ಮತದಾನಕ್ಕೆ ಅನುಕೂಲವಾಗುವ ದೃಷ್ಟಿಯಿಂದ ಹಬ್ಬ, ಸಂತೆ, ಜಾತ್ರೆ ದನಗಳ ಜಾತ್ರೆ ಹಾಗೂ ಉತ್ಸವಗಳನ್ನು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
Be the first to comment