ಜಿಲ್ಲಾ ಸುದ್ದಿಗಳು
ದೇವನಹಳ್ಳಿ:
ತಾಲೂಕಿನ ಕೊಯಿರ ಗ್ರಾಮದ ಐತಿಹಾಸಿಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇಗುಲದಲ್ಲಿ ಕಡೆ ಶ್ರಾವಣ ಶನಿವಾರ ಪ್ರಯುಕ್ತ ವಿಶೇಷ ಹೂವಿನ ಅಲಂಕಾರ ಮಾಡಿರುವುದು ಭಕ್ತಾಧಿಗಳ ಗಮನ ಸೆಳೆಯಿತು.
ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಅರ್ಚಕ ನಾಗರಾಜ್ ದೀಕ್ಷಿತ್, ಶರತ್ದೀಕ್ಷಿತ್, ಭಕ್ತಾಧಿಗಳು ಇದ್ದರು.
Be the first to comment