ಪಣಂಬೂರು ಬೀಚ್ ಬಳಿ ಬೋಟ್ ಅವಘಡ.. ಓರ್ವ ಮೀನುಗಾರ ಸಮುದ್ರಪಾಲು, ನಾಲ್ವರ ರಕ್ಷಣೆ

ವರದಿ-ಕುಮಾರ್ ನಾಯ್ಕ.ಭಟ್ಕಳ

ಜಿಲ್ಲಾ ಸುದ್ದಿಗಳು 

ಮಂಗಳೂರು

ಮೀನುಗಾರಿಕೆಗೆ ತೆರಳಿದ್ದ ಗಿಲ್‌ನೆಟ್ ಬೋಟ್‌ವೊಂದು ಭಾರಿ ಬಿರುಗಾಳಿಗೆ ಸಿಲುಕಿ ಓರ್ವ ಮೀನುಗಾರ ಸಮುದ್ರ ಪಾಲಾಗಿರುವ ಘಟನೆ ಪಣಂಬೂರು ಬೀಚ್ ಬಳಿ ನಡೆದಿದೆ.‌

CHETAN KENDULI

ನಾಪತ್ತೆಯಾದ ಮೀನುಗಾರನನ್ನು ಕಸಬಾ ಬೆಂಗರೆ ನಿವಾಸಿ ಶರೀಫ್ ಎಂದು ಗುರುತಿಸಲಾಗಿದೆ. ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದ ಈ ತಂಡದ ಬೆಂಗರೆಯ ಅಝೀಝ್, ಇಮ್ತಿಯಾಝ್, ಸಿನಾನ್, ಫೈರೋಝ್ ಎಂಬುವರನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿರುವ ಮೀನುಗಾರ ಶರೀಫ್​ಗಾಗಿ ಶೋಧ ಕಾರ್ಯ ಮುಂದುವರಿದಿದೆ.

Be the first to comment

Leave a Reply

Your email address will not be published.


*