ರಾಜ್ಯ ಸುದ್ದಿಗಳು
ಶ್ರೀ ರಾಯರ ನೆನೆಯುತ್ತಾ ಇಂದಿನ ನಮ್ಮ ಜೀವನದ ಬಾಳಿನ ಬೆಳಕು
CHETAN KENDULI
ವಿಧಾನಮಂಡಲ
ಹೆಣ್ಣು ದೇವತೆಯ ಸ್ವರೂಪ ಎಂದು ಅಕ್ಷರಗಳಲ್ಲಿ ಬರೆಯುವ ಬದಲು ಗೌರವ ಮತ್ತು ರಕ್ಷಣೆ ನೀಡುವ ಕೆಲಸ ಮಾಡಬೇಕು ಎಂದು ಪಕ್ಷಾತೀತವಾಗಿ ಉಭಯ ಸದನಗಳಲ್ಲಿ ಆಗ್ರಹ ಕೇಳಿಬಂದಿತು. ಅತ್ಯಾಚಾರ ಹಾಗೂ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಪರಿಣಾಮಕಾರಿ ಕಾಯ್ದೆ ರೂಪಿಸಬೇಕು. ಸರಕಾರ ಯಾವುದೇ ಇರಲಿ. ಅತ್ಯಾಚಾರಿಗಳಿಗೆ ಉಗ್ರ ಶಿಕ್ಷೆಯಾಗಬೇಕು. ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಗಳಲ್ಲಿ ಪೊಲೀಸರು ತತ್‌ಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮೈಸೂರು ಅತ್ಯಾಚಾರ ಪ್ರಕರಣ ಹಿನ್ನೆಲೆಯಲ್ಲಿ ಮಾತನಾಡಿದ ಮಹಿಳಾ ಸದಸ್ಯರು ಪ್ರಕರಣಗಳ ಬಗ್ಗೆ ಪ್ರಸ್ತಾವಿಸುವಾಗ ಭಾವುಕರಾದರು. ರಕ್ತ ಕುದಿಯುತ್ತದೆ:ರಾಜ್ಯದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳಿಂದ ಹೆಣ್ಣು ಮಕ್ಕಳಿಗೆ ಅಭದ್ರತೆಯ ನೋವು ಕಾಡುತ್ತಿದೆ ಎಂದು ವಿಧಾನಸಭೆಯಲ್ಲಿ ಕಾಂಗ್ರೆಸ್‌ನ ರೂಪಕಲಾ ಶಶಿಧರ್ ಅವರು ಮಾತನಾಡಿದ್ದಾರೆ. ಮರಣದಂಡನೆಗೆ ಕ್ರಮ :ನಮ್ಮ ಪೊಲೀಸರ ಬದ್ಧತೆ ಬಗ್ಗೆ ಮಾತನಾಡುವುದು ಸರಿಯಲ್ಲ. ಅವರು ಮುಂಬಯಿಗೆ ಹೋಗಿ ಮೈಸೂರಿನ ಅತ್ಯಾಚಾರ ಸಂತ್ರಸ್ತೆಯ ಹೇಳಿಕೆ ಪಡೆದುಕೊಂಡು ಬಂದಿದ್ದಾರೆ. ಈ ಪ್ರಕರಣದಲ್ಲಿ ಸ್ಪೆಷಲ್ ಪ್ರಾಸಿಕ್ಯೂಟರ್ ನೇಮಕ ಮಾಡಿ ಮರಣದಂಡನೆ ಆಗುವಂತೆ ಮಾಡಲಾಗುವುದು ಎಂದು ವಿಧಾನಸಭೆಯಲ್ಲಿ ಬುಧವಾರ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ಶ್ರೀ ಕ್ಷೇತ್ರ ಮಂತ್ರಾಲಯದ ರಾಯರ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ
ಇಂದಿನ ರಾಶಿ ಭವಿಷ್ಯ
ಮೇಷ ರಾಶಿ. ನೀವು ಹೊಸ ಕೆಲಸವನ್ನು ಪ್ರಾರಂಭಿಸುವಲ್ಲಿ ಇದ್ದರೆ ಬಹಳಚಿಂತಾಜನಕವಾಗಿ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗುತ್ತದೆ ಅಗತ್ಯವಿದ್ದರೆ ಮಾತ್ರ ನೀವು ಯಾರನ್ನಾದರೂ ಸಂಪರ್ಕಿಸಬಹುದು ಸಮಯದಲ್ಲಿ ತರಾತುರಿಯ ಹಾನಿಕಾರಕ ವಾಗಿರಬಹುದು ಕೆಲಸದ ಸ್ಥಳದಲ್ಲಿ ಪರಿಸ್ಥಿತಿ ಅನುಭವ ಕರವಾಗಿರುತ್ತದೆ ಅದೃಷ್ಟದ ಬಣ್ಣ ನೀಲಿ ಅದೃಷ್ಟದ ಸಂಖ್ಯೆ9.
ವೃಷಭ ರಾಶಿ. ದಿನದಲ್ಲಿ ಮಿಶ್ರ ಫಲಿತಾಂಶ ಸಿಗಲಿದೆ ನೀವು ವ್ಯವಹಾರದಲ್ಲಿ ಸಂಬಂಧ ಹೊಂದಿದ್ದರೆ ಹಠಾತ್ ಆರ್ಥಿಕ ಲಾಭವನ್ನು ಪಡೆಯಬಹುದು ಆದರೂ ಕೆಲವು ಸಂದರ್ಭಗಳಲ್ಲಿ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ ಕುಟುಂಬ ಸದಸ್ಯರ ವ್ಯತ್ಯಾಸಗಳು ನಿಮ್ಮ ಭಾವನೆಗಳನ್ನು ಗಾಸಿ ಗೊಳಿಸಬಹುದು. ಅದೃಷ್ಟದ ಬಣ್ಣ ಕೆಂಪು ಅದೃಷ್ಟ ಸಂಖ್ಯೆ 3.
ಮಿಥುನ ರಾಶಿ. ಹಠಾತ್ ಪ್ರಯೋಜನಗಳು ಹಣಕಾಸಿನ ಸ್ಥಿತಿಯಲ್ಲಿ ಬಲಪಡಿಸುತ್ತದೆ ಕುಟುಂಬದಲ್ಲಿ ಸಂತೋಷ ಇರುತ್ತದೆ ಕಚೇರಿಯಲ್ಲಿ ನಿಮ್ಮ ಹಿರಿಯರು ನಿಮ್ಮೊಂದಿಗೆ ಸಂತೋಷವಾಗಿರುತ್ತಾರೆ ನಿಮ್ಮ ಕೆಲಸವೂ ವೇಗ ಗೊಳ್ಳುತ್ತದೆ ಮತ್ತು ಕೆಲವು ಕಾರ್ಯಗಳು ಶೀಘ್ರದಲ್ಲೇ ಪೂರ್ಣಗೊಳ್ಳುತ್ತವೆ ಅದೃಷ್ಟದ ಬಣ್ಣ ಬಿಳಿ ಅದೃಷ್ಟದ ಸಂಖ್ಯೆ4.
ಕರ್ಕಾಟಕ ರಾಶಿ: ಇಂದು ನಿಮ್ಮ ಶತ್ರುಗಳ ಮೇಲೆ ಮತ್ತು ವಿರೋಧಿಗಳ ಮೇಲೆ ಪ್ರಾಬಲ್ಯ ಸಾಧಿಸುವಿರಿ ಅವರ ಅನೇಕ ಪ್ರಯತ್ನಗಳಿಂದ ಲೋ ನಿಮಗೆ ಯಾವುದೇ ಹಾನಿಯನ್ನು ಉಂಟು ಮಾಡಲು ಸಾಧ್ಯವಾಗುವುದಿಲ್ಲ ದಾಂಪತ್ಯ ಜೀವನದಲ್ಲಿ ಸಂತೋಷ ಇರುತ್ತದೆ ನಿಮ್ಮ ಸಂಗಾತಿಗೆ ಉಡುಗೊರೆಯಾಗಿ ನೀಡಲು ಈ ದಿನವು ಒಳ್ಳೆಯದಾಗಿದೆ. ಅದೃಷ್ಟದ ಬಣ್ಣ ಹಸಿರು ಅದೃಷ್ಟದ ಸಂಖ್ಯೆ8.
ಸಿಂಹ ರಾಶಿ. ವ್ಯವಹಾರದಲ್ಲಿ ದಿನವು ಮಿಶ್ರ ಫಲಿತಾಂಶವನ್ನು ನೀವು ಉಳಿತಾಯದ ಬಗ್ಗೆ ಸ್ವಲ್ಪ ಗಮನ ಹರಿಸಿದರೆ ಉತ್ತಮ ಕೌಟುಂಬಿಕವಾಗಿ ಈದಿನವು ಉತ್ತಮವಾಗಿದೆ ನೀವು ಸಂಬಂಧದಲ್ಲಿ ಸಮತೋಲವನ್ನು ಕಾಪಾಡಿಕೊಳ್ಳುತ್ತೇವೆ ಮತ್ತು ಮನೆಯ ವಾತಾವರಣವು ಶಾಂತವಾಗಿರುತ್ತದೆ ಪ್ರಣಯ ಜೀವನದಲ್ಲಿ ಸ್ವಲ್ಪ ಸಮಸ್ಯೆ ಇರಬಹುದು ಅದೃಷ್ಟ ಬಣ್ಣ ಕೇಸರಿ ಅದೃಷ್ಟದ ಸಂಖ್ಯೆ1
ಕನ್ಯಾ ರಾಶಿ. ಹಣಕಾಸಿನ ಸಮಸ್ಯೆಗಳು ಇಂದು ದೂರವಾಗಲಿದೆ ಜೀವನದಲ್ಲಿ ಏರಿಳಿತಗಳಿವೆ ಇಂದು ನೀವು ಅರ್ಥ ಮಾಡಿಕೊಳ್ಳಬೇಕು ಮಧ್ಯಾಹ್ನದ ನಂತರ ನಿಮಗೆ ಕೆಲವು ಒಳ್ಳೆಯ ಸುದ್ದಿ ಸಿಗುತ್ತದೆ ಕಚೇರಿಯಲ್ಲಿ ನಿಮ್ಮ ಕೆಲಸವು ವೇಗ ಗೊಳ್ಳುತ್ತದೆ ಮತ್ತು ಕೆಲವು ಪ್ರಮುಖ ಕಾರ್ಯಗಳು ಸಹ ಪೂರ್ಣಗೊಳಿಸುತ್ತದೆ. ಅದೃಷ್ಟದ ಬಣ್ಣ ನೇರಳೆ ಅದೃಷ್ಟ ಸಂಖ್ಯೆ9
ತುಲಾ ರಾಶಿ. ವ್ಯವಹಾರದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಬಳಸಿ ಪ್ರೀತಿಯ ವಿಷಯದಲ್ಲಿ ಈದಿನವು ಉತ್ತಮವಾಗಿಲ್ಲ ನಿಮ್ಮ ಸಂಗಾತಿಯನ್ನು ಅನುಮಾನಿಸುವ ನಿಮ್ಮ ಅಭ್ಯಾಸವು ಸಂಬಂಧದ ಅಂತ್ಯಕ್ಕೆ ಕಾರಣವಾಗಬಹುದು ವೈವಾಹಿಕ ಜೀವನದಲ್ಲಿ ಸಂಗತಿಯು ನಿಮ್ಮೊಂದಿಗೆ ಸಂತೋಷವಾಗಿಲ್ಲ ಅದೃಷ್ಟದ ಬಣ್ಣ ಗುಲಾಬಿ ಅದೃಷ್ಟದ ಸಂಖ್ಯೆ7.
ವೃಶ್ಚಿಕ ರಾಶಿ. ಇಂದು ಹೆಚ್ಚಿನ ವರೆಯ ಕೆಲಸದಿಂದಾಗಿ ಗೊಂದಲಮಯವಾಗಿ ಬಹುದು ನಿಮ್ಮ ವ್ಯವಹಾರವನ್ನು ವಿಸ್ತರಿಸುವುದಕ್ಕೆ ಹೊಸ ರೀತಿಯಲ್ಲಿ ಯೋಚಿಸಬೇಕಾಗುತ್ತದೆ ಇದು ನಿಮ್ಮ ಜವಾಬ್ದಾರಿಗಳನ್ನು ಹೆಚ್ಚಿಸುತ್ತದೆ ಇಂದು ಒಂದು ಒಳ್ಳೆಯ ವಸ ನಿರ್ಧಾರವನ್ನು ತೆಗೆದುಕೊಳ್ಳುವುದಾದರೆ ಒಬ್ಬ ಅನುಭವಿ ಇಂದ ಸಲಹೆಯನ್ನು ತೆಗೆದುಕೊಳ್ಳಬೇಕಾಗುತ್ತದೆ ನಿಮ್ಮ ಭಾವನೆಯನ್ನು ನಿಯಂತ್ರಿಸಬೇಕು ಇಲ್ಲದಿದ್ದರೆ ಮಾನಸಿಕವಾಗಿ ಒದ್ದಾಡುತ್ತೇವೆ. ಅದೃಷ್ಟದ ಬಣ್ಣ ಕಿತ್ತಳೆ ಅದೃಷ್ಟ ಸಂಖ್ಯೆ5.
ಧನಸ್ಸು ರಾಶಿ. ನೀವು ವ್ಯವಹಾರದಲ್ಲಿ ಸಾಕಷ್ಟು ಲಾಭವನ್ನು ಪಡೆಯಬಹುದು ಹೂಡಿಕೆ ಮಾಡಲು ಈ ದಿನ ಆದರೆ ಸರಿಯಾದ ಸಲಹೆಯನ್ನು ಪಡೆದು ನಂತರ ಹೂಡಿಕೆ ಮಾಡಿ ಯಾವುದೇ ಚಿಂತೆಯಿಲ್ಲದೆ ಹಣವನ್ನು ಖರ್ಚು ಮಾಡುತ್ತಿದ್ದರೆ ಭವಿಷ್ಯದಲ್ಲಿ ದೊಡ್ಡ ಸಮಸ್ಯೆ ಉದ್ಭವಿಸಬಹುದು ಕೆಲಸ ಹುಡುಕುತ್ತಿರುವವರಿಗೆ ಒಳ್ಳೆಯ ಕಾಲ ಅದೃಷ್ಟದ ಬಣ್ಣ ಹಳದಿ ಅದೃಷ್ಟದ ಸಂಖ್ಯೆ8.
ಮಕರ ರಾಶಿ. ವೈವಾಹಿಕ ಜೀವನದಲ್ಲಿ ಪರಿಸ್ಥಿತಿ ಬಲವಾಗಿರುತ್ತದೆ ಸಂಗಾತಿಯ ಬೆಂಬಲವನ್ನು ನೀವು ನಿರೀಕ್ಷಿಸುತ್ತೀರಿ ಮತ್ತು ಅವರು ನಿಮ್ಮ ನಿರೀಕ್ಷೆಗೆ ತಕ್ಕಂತೆ ಬದುಕುತ್ತಾರೆ ಇಬ್ಬರೂ ಪರಸ್ಪರ ಹೊಂದಾಣಿಕೆ ಮಾಡಿಕೊಳ್ಳಲು ಸಂತೋಷಪಡುತ್ತಾರೆ ಕಚೇರಿಯಲ್ಲಿ ನಿಮ್ಮ ಕಠಿಣ ಪರಿಶ್ರಮವನ್ನು ನೋಡಿ ಮೇಲಾಧಿಕಾರಿಗಳು ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬೇಕು ಅದೃಷ್ಟದ ಬಣ್ಣ ನೀಲಿ ಅದೃಷ್ಟದ ಸಂಖ್ಯೆ1.
ಕುಂಭ ರಾಶಿ. ಸಂಗಾತಿಯ ಜೊತೆ ಚೆನ್ನಾಗಿರಿ ಹಣದ ದೃಷ್ಟಿಯಿಂದ ಇಂದು ಉತ್ತಮ ಫಲಿತಾಂಶವನ್ನು ಪಡೆಯಬಹುದು ಈ ದಿನ ಮುಂದುವರೆದಿದೆ ಹಣಕಾಸಿನ ಪರಿಸ್ಥಿತಿ ಸುಧಾರಿಸುತ್ತದೆ ಮತ್ತು ಕೆಲವು ಪ್ರಮುಖ ಶಾಪಿಂಗ್ ಗಳನ್ನು ಸಹ ಮಾಡುತ್ತೀರಿ ಅದೃಷ್ಟದ ಬಣ್ಣ ಹಸಿರು ಅದೃಷ್ಟದ ಸಂಖ್ಯೆ6.
ಮೀನ ರಾಶಿ. ಇಂದು ಕೆಲಸದಲ್ಲಿ ಶುಭಕರವಾಗಿದೆ ವ್ಯವಹಾರಕ್ಕೆ ಸಂಬಂಧಿಸಿದ ಪ್ರಯಾಣವು ತುಂಬ ಲಾಭದಾಯಕವಾಗಿರುತ್ತದೆ ಇಂದು ಮಾಡಿದ ಹೂಡಿಕೆ ಅಪೇಕ್ಷಿತ ಫಲಿತಾಂಶವನ್ನು ನೀಡುತ್ತದೆ ಉದ್ಯೋಗಿಗಳಿಗೆ ಉತ್ತಮ ಫಲಿತಾಂಶವನ್ನು ಸಹ ನಿರೀಕ್ಷಿಸಲಾಗಿದೆ ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ ಮತ್ತು ನಿಮ್ಮ ಹೆಚ್ಚಿನ ಸಮಯ ಶಾಪಿಂಗ್ಗೆ ಹೋಗುವುದಾ ಗಿದೆ ವೈವಾಹಿಕ ಜೀವನದಲ್ಲಿ ನಿಮ್ಮ ಸಂಗಾತಿಯು ಕೆಲವು ವಿಷಯಗಳಿಗೆ ಕೋಪಗೊಳ್ಳುವುದು ರಿಂದ ನೀವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು ಅದೃಷ್ಟದ ಬಣ್ಣ ಕೆಂಪು ಅದೃಷ್ಟದ ಸಂಖ್ಯೆ4.
ಪಂಡಿತ್ ಶ್ರೀದಾಮೋದರ ಭಟ್ ದೈವಶಕ್ತಿ ಜ್ಯೋತಿಷ್ಯರು. ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 5 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, , ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ ಶ್ರೀದಾಮೋದರ ಭಟ್ ದೈವಶಕ್ತಿ ಜ್ಯೋತಿಷ್ಯರು 9008993001
ಸಾಕ್ಷ್ಯವೇ ಇಲ್ಲದ ಈ ಪ್ರಕರಣದಲ್ಲಿ ಘಟನೆ ನಡೆದ 80 ಗಂಟೆಗಳಲ್ಲೇ ಆರೋಪಿಗಳನ್ನು ಬಂಧಿಸಲಾಗಿದ್ದು ಪ್ರಕರಣದ ಗಂಭೀರತೆಯೇ ಇದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಮರ್ಥನೆ ಮಾಡಿಕೊಂಡರು. ಎಫ್ಐಆರ್ ದಾಖಲಿಸುವಲ್ಲಿ ಪೊಲೀಸರು ತಡ ಮಾಡಿದರೂ ಗೃಹ ಸಚಿವರು ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ ಎನ್ನುವ ಆರೋಪ ಸರಿಯಲ್ಲ ಎಂದಿದ್ದಾರೆ. ಚಿತ್ರದುರ್ಗದಲ್ಲಿ 13 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣ ಒಬ್ಬ ತಾಯಿಯಾಗಿ ನನ್ನನ್ನು ತೀವ್ರವಾಗಿ ಕಾಡುತ್ತಿದೆ. ಒಂದು ವರ್ಷ ಕಾಲ ಆ ಹೆಣ್ಣುಮಗು ನಿರಂತರ ನೋವು ಅನುಭವಿಸಿ ಪೊಲೀಸರಿಗೆ ದೂರು ಕೊಡಲು ಭಯ ಪಟ್ಟಿದೆ ಎಂದರು. ಶಿಕ್ಷೆ ಪ್ರಮಾಣ ಕಡಿಮೆ:
*ಅತ್ಯಾಚಾರ ವಿಚಾರವನ್ನು ಲಘುವಾಗಿ ತೆಗೆದು ಕೊಳ್ಳಬೇಡಿ. ಅತ್ಯಾಚಾರದಲ್ಲಿ ಉತ್ತರ ಪ್ರದೇಶದ ಅನಂತರದ ಸ್ಥಾನದಲ್ಲಿ ಕರ್ನಾಟಕವಿದೆ. ಉತ್ತರ ಪ್ರದೇಶದಲ್ಲಿ 11,097 ಪ್ರಕರಣ ನಡೆದಿದ್ದರೆ ಕರ್ನಾ ಟಕದಲ್ಲಿ 10,741 ಪ್ರಕರಣಗಳು ನಡೆದಿವೆ. ನಮ್ಮ ಶಿಕ್ಷೆಯ ಪ್ರಮಾಣವೂ ಕಡಿಮೆ ಎಂದು ಸೌಮ್ಯಾ ರೆಡ್ಡಿ ಮಾತನಾಡಿದರು.
*ಮೈಸೂರು ಘಟನೆ ಸಹಿತ ರಾಜ್ಯ ದಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ನನಗೆ ತೀವ್ರ ನೋವಾಗಿದೆ. ಒಬ್ಬ ವೈದ್ಯೆಯಾಗಿ ಸ್ತ್ರೀ ತಜ್ಞೆಯಾಗಿ ಅತ್ಯಾಚಾರ ಸಂತ್ರಸ್ತರ ನೋವು ಕೇಳಿದ್ದೇನೆ. ಅಂತಹ ಸ್ಥಿತಿ ಯಾರಿಗೂ ಬರಬಾರದು. ಅತ್ಯಾಚಾರದ ಆಘಾತ ಅನುಭವಿಸಿದವರು ಜೀವನವೇ ನರಕದಂತಾಗಿದೆ ಎಂದು ಡಾ| ಅಂಜಲಿ ನಿಂಬಾಳ್ಕರ್ ಮಾತನಾಡಿದರು.
ಅತ್ಯಾಚಾರ ಹಾಗೂ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗುವವರಿಗೆ ಕಠಿನ ಶಿಕ್ಷೆಯಾಗಬೇಕು. ಸೂಕ್ತ ಕಾನೂನು ರೂಪಿಸಬೇಕು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ನಾಮಕರಣ ಸದಸ್ಯೆ ವಿನಿಶಾ ನೆರೋ, ಆಗ್ರಹಿಸಿದ್ದಾರೆ.
ಪ್ರತಿಯೊಂದು ವಿಷಯದಲ್ಲಿ ಅಬಲೆಯರಾಗಿ ದಿನ ನಿತ್ಯ ಅನ್ಯಾಯಕ್ಕೆ ಒಳಗಾಗುತ್ತಿರುವ ಮಹಿಳೆ ಮತ್ತು ಪುಟ್ಟ ಹೆಣ್ಣು ಮಕ್ಕಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಭದ್ರತೆ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದ್ದು. ಆದಷ್ಟು ಬೇಗ ಸರ್ಕಾರ ಎಚ್ಚೆತ್ತುಕೊಂಡು ಸದ್ರಢವಾದ ಕಾನೂನು ರೂಪಿಸುವುದು ಅಗತ್ಯವಾಗಿದೆ.
Be the first to comment