ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯ ಕಾರ್ಯದರ್ಶಿಯಾಗಿ ಭಂಡಾರೆಪ್ಪ ನಾಟೀಕಾರರ ನೇಮಕ

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ನಗರದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ಭಂಡಾರೆಪ್ಪ ನಾಟಿಕಾರ ರವರನ್ನು ರಾಜ್ಯ ಕಾಂಗ್ರೆಸ್ ವರಿಷ್ಠರ ನಿರ್ದೇಶನದ ಮೇರೆಗೆ ಪಕ್ಷದ ಹೆಚ್ಚಿನ ಸಂಘಟನಾ ದೃಷ್ಠಿಯಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ ರಾಜ್ಯ ಹಿಂದುಳಿದ ವರ್ಗ ವಿಭಾಗದ ರಾಜ್ಯಾಧ್ಯಕ್ಷರಾದ ಎಂ ಡಿ ಲಕ್ಷೀನಾರಾಯಣ ರವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ರಾಜ್ಯ ಪ್ರದೇಶ ಕಾಂಗ್ರೆಸ್ ಪಕ್ಷವು ಪ್ರಕಟಣೆಯಲ್ಲಿ ತಿಳಿಸಿದೆ

 

Be the first to comment

Leave a Reply

Your email address will not be published.


*