ಬಾಗಲಕೋಟೆ:(ಗುಡೂರ)ರಾಜ್ಯ ಸರ್ಕಾರದ ಜವಳಿ ಖಾತೆ ಸಚಿವರಾದ ಶ್ರೀ ಶಂಕರ ಪಾಟೀಲ ಮುನೇನಕೊಪ್ಪ ಇಳಕಲ್ಲ ತಾಲೂಕಿನ ಗುಡೂರ ಗ್ರಾಮದ ಆರಾಧ್ಯ ದೈವ ಶ್ರೀ ಹುಲ್ಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಸಾರ್ವಜನಿಕರ ಮತ್ತು ನೇಕಾರರ ಸಮಸ್ಯೆಗಳಿಗೆ ಸ್ಪಂದಿಸಿ ಸ್ವಲ್ಪ ಹೊತ್ತು ದೇವಸ್ಥಾನದಲ್ಲಿ ವಿಶ್ರಾಂತಿ ಪಡೆದರು.
Copyright Ambiga News TV | Website designed and Maintained by The Web People.
Be the first to comment