ಭಟ್ಕಳ: ಪಂಚಾಯತ್ ಮಟ್ಟದ ಮಹಾತ್ಮಾ ಗಾಂಧಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಾಜಿ ಶಾಸಕ ಮಂಕಾಳ್ ವೈದ್ಯ…!

ವರದಿ-ಜೀವೋತ್ತಮ್ ಪೈ ಭಟ್ಕಳ್

ಜಿಲ್ಲಾ ಸುದ್ದಿಗಳು

ಭಟ್ಕಳ:

CHETAN KENDULI

ಭಟ್ಕಳ ತಾಲೂಕಾ ಬ್ಲಾಕ್ ಕಾಂಗ್ರೆಸ್ ವಾಪ್ತಿಯ ಕಾಯ್ಕಿಣಿ ಗ್ರಾಮ ಪಂಚಾಯತ್ ಮಟ್ಟದ ಮಹಾತ್ಮಾ ಗಾಂಧಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮ ಬಸ್ತಿಯ ಶ್ರೀ ಮಾರುತಿ ಕ್ಯಾಶು ಫ್ಯಾಕ್ಟರಿಯ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಾಜಿ ಶಾಸಕರಾದ ಶ್ರೀ ಮಾಂಕಾಳ್ ವೈಧ್ಯ ರವರು ಉದ್ಘಾಟನೆ ಮಾಡಿದರು.

ಕಾಯ್ಕಿಣಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪದ್ಮಾ ನಾಗೇಶ್ ನಾಯ್ಕ್ ವಹಿಸಿದ್ದರು. ಅತಿಥಿಗಳಾಗಿ ಬ್ಲಾಕ್ ಅಧ್ಯಕ್ಷರಾದ ಸಂತೋಷ ನಾಯ್ಕ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಯಶ್ರೀ ಮೊಗೇರ ಸದಸ್ಯರಾದ ಸಿಂಧು ಭಾಸ್ಕರ, ತಾಲೂಕು ಪಂಚಾಯತ್ ಮಾಜಿ ಸದಸ್ಯರು ಹಾಗೂ

ಭಟ್ಕಳ ಬ್ಲಾಕ್ ಸಮಿತಿಯ ಹಿಂದುಳಿದ ವರ್ಗದ ಅಧ್ಯಕ್ಷರಾದ ವಿಷ್ಣು ದೇವಾಡಿಗ, ಗ್ರಾಮ ಪಂಚಾಯತ್ ಮಾಜಿ ಎ ಪಿ ಎಂ ಸಿ ಅಧ್ಯಕ್ಷ ರಾದಅಧ್ಯಕ್ಷರಾದ ಗೋಪಾಲ ನಾಯ್ಕ್ ವೆಂಕಟೇಶ್ ನಾಯ್ಕ್, ಬ್ಲಾಕ್ ಕಾಂಗ್ರೆಸ್ ಮಹಿಳಾ ವಿಭಾಗದ ಸಮಿತಿಯ ಅಧ್ಯಕ್ಷರಾದ ನಯನಾ ನಾಯ್ಕ್ ಸದಸ್ಯರಾದ ದೇವಿದಾಸ್ ಆಚಾರಿ, ಪ್ರಚಾರ ಸಮಿತಿ ಅಧ್ಯಕ್ಷರಾದ ಸತೀಶ್ ಆಚಾರಿ, ಜಿಲ್ಲಾ ಕಾರ್ಮಿಕರ ವಿಭಾಗದ ಪ್ರಧಾನ ಕಾರ್ಯದರ್ಶಿ ಮಹೇಶ್ ಜೆ ನಾಯ್ಕ್ ಭಟ್ಕಳ, ಯುವ ಕಾಂಗ್ರೆಸ್ ಅಧ್ಯಕ್ಷರಾದ ದಯಾನಂದ ನಾಯ್ಕ್, ಮಾವಳ್ಳಿ ಜಿಲ್ಲಾ ಪಂಚಾಯತ್ ಉಸ್ತುವಾರಿಯಾದ ಭಾಸ್ಕರ್ ನಾಯ್ಕ್, ನಾಗಪ್ಪ ನಾಯ್ಕ್ ಕೆಳಗಿನಮನೆ ಮುಂತಾದವರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*