ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ:ಕೇಂದ್ರ ಸರ್ಕಾರ ನ್ಯಾಷನಲ್ ಇ-ಸ್ಕಾಲರ್‍ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2021-22ನೇ ಸಾಲಿಗೆ ಪ್ರಿ-ಮೆಟ್ರಿಕ್ ನವ್ಹೆಂಬರ್ 15 ಹಾಗೂ ಪೋಷ್ಟ-ಮ್ಯಾಟ್ರಿಕ್ ವಿದ್ಯಾರ್ಥಿಗಳಿಗೆ ನವ್ಹೆಂಬರ್ 30 ಕೊನೆಯ ದಿನವಾಗಿದ್ದು, ಅರ್ಹ ವಿದ್ಯಾರ್ಥಿಗಳು www.scholarships.gov.in ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ08354-200556ನ್ನು ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಸವಿತಾ ಕಾಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*