ಹಿಂದುಗಳ ಆಚರಣೆಗಳನ್ನು ಹೀಯಾಳಿಸುವುದೊಂದೆ ಇವರ ಕೆಲಸವೇ???? – ಅನಂತಕುಮಾರ ಹೆಗಡೆ 

ವರದಿ-ಸುಚಿತ್ರಾ ನಾಯ್ಕ ಹೊನ್ನಾವರ

ರಾಜ್ಯ ಸುದ್ದಿಗಳು 

ಕಾರವಾರ

ಪರಿಸರವಾದಿ ಹಾಗೂ ಪ್ರಾಣಿ ಪ್ರೇಮಿಯಾಗಿರುವ ನಟ ಆಮೀರ್ ಖಾನ್ ಅಭಿನಯಿಸಿರುವ ಜಾಹೀರಾತು ಒಂದರಲ್ಲಿ ,, ದೀಪಾವಳಿ ಹಬ್ಬದಲ್ಲಿ ಹಿಂದುಗಳಿಗೆ ಪಟಾಕಿ ಸಿಡಿಸದಂತೆ ಮನವಿಮಾಡಿದ್ದಾನೆ. ನಟ ಅಮೀರ್ ಖಾನ್ ಅವರು ಪರಿಸರ ಹಾಗೂ ಪ್ರಾಣಿಗಳ ಬಗ್ಗೆ ತೋರುತ್ತಿರುವ ಕಾಳಜಿಗೆ ನನ್ನ ಮೆಚ್ಚುಗೆ!!!!! ಎಂದು ಅನಂತ ಕುಮಾರ್ ಹೆಗಡೆ ಯವರು ತಿಳಿಸಿದ್ದಾರೆ.

CHETAN KENDULI

 

ಆದರೆ ಅದರಂತೆ ಅನ್ಯಧರ್ಮಗಳಲ್ಲಿ (ತಾನು ಪ್ರತಿಪಾದಿಸುವ ಧರ್ಮವನ್ನು ಹಿಡಿದು) ನಡೆಯುವ ಎಷ್ಟೋ ಆಚರಣೆಗಳ ಬಗ್ಗೆ ಏಕೆ ಮೌನವನ್ನು ಇವರು ತಾಳಿರುವುದು ನ್ಯಾಯವೇ?? ಪ್ರತಿದಿನ ಬೆಳಗ್ಗೆ ನಾವು ಕೇಳುವ, ಚೀರುವ ಧ್ವನಿವರ್ಧಕಗಳು, ರಸ್ತೆಗಳ ಮಧ್ಯದಲ್ಲಿ ನಮಾಜ್ ಮಾಡುವುದು, ಇನ್ನು ಎಷ್ಟೋ ಆಚರಣೆಗಳು ಧ್ವನಿ ವರ್ಧಕಗಳ ಬಗ್ಗೆ ಅಮೀರ್ ಖಾನ್ ಗಮನ ಹರಿಸಿದರೆ ಎಷ್ಟೋ ಸಮಸ್ಯೆಗಳು ಬಗೆಹರಿಯುತ್ತವೆಯಲ್ಲವೇ??

ಅದಾಗಿಯೂ ಈ ರೀತಿಯ ಜಾಹೀರಾತುಗಳು ಹಿಂದುಗಳ ಭಾವನೆಗಳನ್ನು ತುಳಿಯಲು ಮಾಡಿದ ಕ್ಷುಲಕ ಕುತಂತ್ರವಲ್ಲದೆ,, ಮತ್ತೇನೂ ಆಗಿರುವುದಿಲ್ಲ… ಅಂತೆಯೇ ಭಾರತದಲ್ಲಿ ಇಂತಹ ಹಿಂದೂ ವಿರೋಧಿ ಅಭಿನೇತರರಿಗೇನು ನಮ್ಮ ದೇಶದಲ್ಲಿ ಕಮ್ಮಿಯಿಲ್ಲ.

ಈ ಜಾಹಿರಾತನ್ನು ಶ್ರೀ ಅನಂತ ವರಧಾನ್ ಗೋಯೆಂಕ ಮಾಲೀಕತ್ವದ CEAT ಸಂಸ್ಥೆಯು ಪ್ರಸ್ತುತ ಪಡೆಸಿದ್ದು, ಈ ಕೂಡಲೇ ಈ ಜಾಹೀರಾತನ್ನು ಹಿಂಪಡೆಯಬೇಕು ಹಾಗೂ ಹಿಂದೂಗಳೇ ಆಗಿರುವ ಅವರು ಹಿಂದುಗಳ ಭಾವನೆಗಳಿಗೆ ಧಕ್ಕೆ ಬಾರದಂತೆ ಅವರು ನೋಡಿಕೊಳ್ಳಬೇಕಾಗಿ ಅನಂತ ಕುಮಾರ್ ಹೆಗಡೆಯವರು ಆಗ್ರಹಿಸಿದ್ದಾರೆ .

Be the first to comment

Leave a Reply

Your email address will not be published.


*