ರಾಜ್ಯ ಸುದ್ದಿಗಳು
ಬೆಂಗಳೂರು.
ಪಾಕಿಸ್ತಾನದ ಪರವಾಗಿ ಯುವಕನೋರ್ವ ಮಾತನಾಡಿರುವ ಆಡಿಯೋ ಒಂದು ವೈರಲ್ ಆಗಿದೆ ಇದೀಗ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈತ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ರೀತಿಯಲ್ಲಿ ಮಾತನಾಡಿರುವ ಆಡಿಯೋದಲ್ಲಿ ದಾಖಲಾಗಿದೆ. ಇದೀಗ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈಗ ಈ ಆಡಿಯೋವನ್ನು ಪರಿಶೀಲನೆ ನಡೆಸುತ್ತಿರುವ ಬಳ್ಳಾಪುರ ನಗರ ಠಾಣೆಯ ಪೊಲೀಸರು ಇಮ್ರಾನ್ ಎಂಬ ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಇಮ್ರಾನ್ ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನದ ಪರವಾಗಿ ಸಂದೇಶವನ್ನು ಪೋಸ್ಟ್ ಮಾಡಿದ.
ಅದನ್ನು ನೋಡಿರುವ ಯುವಕನೋರ್ವನ ಆತನಿಗೆ ಕರೆಮಾಡಿ ಪ್ರಶ್ನಿಸಿದಾಗ. ಇದರಿಂದ ಗರಂ ಆಗಿರುವ ಇಬ್ಬರ ಪಾಕಿಸ್ತಾನದ ಪರವಾಗಿ ಮಾತನಾಡಿದ ಭಾರತದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಈ ಮೂಲಕ ಸಮಾಜದಲ್ಲಿ ಶಾಂತಿ ಕೇದಡುವ ರೀತಿಯಲ್ಲಿ ಮಾತನಾಡಿದ್ದೇನೆ. ಹಿನ್ನೆಲೆಯಲ್ಲಿ ಸಂಭಾಷಣೆಯ ಆಡಿಯೋ ಸಹಿತ ಹಿಂದೂ ಕಾರ್ಯಕರ್ತರು ದೊಡ್ಡಬಳ್ಳಾಪುರ ಪೊಲೀಸ್ ಠಾಣೆಗೆ ದೂರು ನೀಡಿದರು. ಹಿನ್ನೆಲೆ ಆಡಿಯೋ ಬಗ್ಗೆ ತನಿಖೆ ನಡೆಸಿ ಶಾಂತಿ ಕದಡುವ ರೀತಿಯಲ್ಲಿ ಮಾತನಾಡಿದ ಯುವಕನ ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Be the first to comment