ರಾಜ್ಯ ಸುದ್ದಿಗಳು
ದೇವನಹಳ್ಳಿ
ನಗರದ 22 ನೇ ವಾರ್ಡ್ ನ ಅಂಗನವಾಡಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ಮೂಲಕ ಮಕ್ಕಳನ್ನು ಬಹಳ ವಿಜೃಂಭಣೆಯಿಂದ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ದೇವನಹಳ್ಳಿ ಪುರಸಭೆ ಅಧ್ಯಕ್ಷೆ ಶ್ರೀಮತಿ ರೇಖಾ ವೇಣುಗೋಪಾಲ್, ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಬಿ.ಕೆ.ಶಿವಪ್ಪ, ಪುರಸಭಾ ಸದಸ್ಯೆ ಕೋಮಲಾ ನಟರಾಜ್, ಅಂಗನವಾಡಿ ಶಿಕ್ಷಕಿ ಶ್ರೀಮತಿ ಲೀಲಾವತಿ, ಬಿ.ಕೆ.ಎಸ್.ಪ್ರತಿಷ್ಠಾನದ ಸ್ವಯಂ ಸೇವಕರಾದ ಇರ್ಫಾನ್, ಪ್ರಕಾಶ್ ಸೇರಿದಂತೆ ಪೋಷಕರು ವಿದ್ಯಾರ್ಥಿಗಳು ಮತ್ತಿತರು ಉಪಸ್ಥಿತರಿದ್ದರು.
Be the first to comment