ರಾಜ್ಯ ಸುದ್ದಿಗಳು
ವಿಜಯಪುರ
ಕೊಟ್ಟೂರು ಸಿ.ಪಿ.ಐ ಕಛೇರಿಯ ಹೆಡ್ ಕಾನ್ಸ್ಟೇಬಲ್ ಆರ್ ಬಸವರಾಜ್ ನನ್ನು ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪದಡಿ ಸರಕಾರಿ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ.
ಸರಕಾರಿ ಕೆಲಸಕ್ಕೆ ಲಂಚದ ಬೇಡಿಕೆ ಮಾಡಿದ್ದ ಎನ್ನುವ ಕಾರಣಕ್ಕೆ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಸಿಪಿಐ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದ ಕೆಲಸ ಮಾಡುತ್ತಿದ್ದ , ಆಡಿಯೋ ಆಧರಿಸಿ ಅಮಾನತು ಮಾಡಲಾಗಿದೆ. ಈತನೇ ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಸಾಬೀತಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವಿಜಯನಗರ ಎಸ್ ಪಿ ಡಾ. ಅರುಣ ಕೆ ಮಾಹಿತಿ ನೀಡಿದ್ದಾರೆ.
Be the first to comment