ಜಿಲ್ಲಾ ಸುದ್ದಿಗಳು
ಕಾರವಾರ
ಜಿಲ್ಲೆಯಲ್ಲಿ ಯುವತಿಯರು, ಮಹಿಳೆಯರು ನಾಪತ್ತೆಯಾದ ಪ್ರಕರಣವನ್ನು ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ತನಿಖೆ ನಡೆಸಲಾವುದು ಎಂದು ಎಸ್ಪಿ ಡಾ. ಸುಮನ್ ಪನ್ನೇಕರ್ ತಿಳಿಸಿದ್ದಾರೆ.
ಕೆಲವಯ ಪ್ರಕರಣಗಳು ಪತ್ತೆಯಾಗಿದ್ದು ಮಹಿಳೆಯರು,ಯವತಿಯರು ಪರಿಚಿತರ ಜೊತೆ ತೆರಳಿದ್ದಾರೆ ಎಂದು ತಿಳಿದುಬಂದಿದ್ದು,ಕೆಲವರು ಸೋಶಿಯಲ್ ಮೀಡಿಯಾ ಮೂಲಕ ಪರಿಚಯವಾಗಿ ಅಪರಿಚಿತರೊಂದಿಗೆ ತೆರಳಿರುವ ಪ್ರಕರಣಗಳು ಸಹ ಇವೆ. ಪತ್ತೆಯಾಗದ ಪ್ರಕರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.
Be the first to comment