ರಾಜ್ಯ ಸುದ್ದಿಗಳು
ದೇವನಹಳ್ಳಿ
ತಾಲೂಕಿನ ಭಾರತೀಯ ಜನತಾ ಪಾರ್ಟಿಯ ಮುಖಂಡರು, ಕಾರ್ಯಕರ್ತರು ಬಲಿಷ್ಠ ಭಾರತವಾಗಲು ಶ್ರಮಿಸಬೇಕು ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಸುಂದರೇಶ್ ಹೇಳಿದರು.
ತಾಲೂಕಿನ ಬೊಮ್ಮವಾರದ ಅವರ ನಿವಾಸದಲ್ಲಿ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಿಕೊಂಡು ಅವರು ಮಾತನಾಡಿದರು. ರಾಜ್ಯ ಮತ್ತು ಕೇಂದ್ರ ಸರಕಾರದ ಅಭಿವೃದ್ಧಿ ಕೆಲಸಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು. ಪಕ್ಷದ ಬಲವರ್ಧನೆಗೆ ಪ್ರತಿಯೋಬ್ಬರು ತತ್ವ ಸಿದ್ಧಾಂತಗಳಡಿ ಕೆಲಸ ಮಾಡುವಂತಾಗಬೇಕು ಎಂದರು.ಈ ವೇಳೆಯಲ್ಲಿ ಮಾಜಿ ಶಾಸಕ ಜಿ.ಚಂದ್ರಣ್ಣ, ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗವಹಿಸಿ ಅವರ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದರು.
Be the first to comment