ಸಮುದ್ರ ಕೊರೆತ; ತಲೆ ಕೆಡಿಸಿಕೊಳ್ಳದ ಜನಪ್ರತಿನಿಧಿಗಳು, ಅಧಿಕಾರಿಗಳು…

ವರದಿ- ಸುಚಿತ್ರಾ ನಾಯ್ಕ ಹೊನ್ನಾವರ

ಜಿಲ್ಲಾ ಸುದ್ದಿಗಳು 

ಹೊನ್ನಾವರ

ತಾಲೂಕಿನ ಕರ್ಕಿ ಭಾಗದಲ್ಲಿ ಉಂಟಾಗುತ್ತಿರುವ ಸಮುದ್ರ ಕೊರೆತಕ್ಕೆ ಸಂಬಂಧಿಸಿ ಯಾವೊಬ್ಬ ಅಧಿಕಾರಿಗಳಾಗಲೀ, ಜನಪ್ರತಿನಿಧಿಗಳಾಗಲೀ, ತಲೆ ಕಡಿಸಿಕೊಳ್ಳದೇ ಉದಾಸೀನ ಮಾಡುತ್ತಿದ್ದಾರೆ ಎಂದು ಗ್ರಾಮ ಪಂಚಾಯತ್ ಸದಸ್ಯ ಹರಿಶ್ಚಂದ್ರ ನಾಯ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಂಗಾಲಾದ ಗ್ರಾಮಸ್ಥರು ಸಮುದ್ರ ಕೊರೆತದ ಬಗ್ಗೆ ಮನವಿ ಮಾಡಿಕೊಂಡರು ಯಾವೊಬ್ಬ ಅಧಿಕಾರಿಗಳು ಈ ವಿಷಯದ ಬಗ್ಗೆ ತಲೆ ಕೆಡಿಕೊಳ್ಳುತ್ತಿಲ್ಲ.

CHETAN KENDULI

ಜಿಲ್ಲಾಧಿಕಾರಿಗಳಿಗೆ, ಅಂದಿನ ಶಾಸಕಿ ಶಾರದಾ ಶೆಟ್ಟಿ, ಇಂದಿನ ಶಾಸಕ ದಿನಕರ ಕೆ. ಶೆಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ.ದೇಶಪಾಂಡೆ, ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಗಿನ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಎಲ್ಲರಿಗೂ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Be the first to comment

Leave a Reply

Your email address will not be published.


*